Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ದೇವಾಲಯಗಳ ಪ್ರಸಾದ
ಕರ್ನಾಟಕಪ್ರಮುಖ

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ದೇವಾಲಯಗಳ ಪ್ರಸಾದ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಪ್ರಮುಖ 14 ದೇವಾಲಯಗಳ ಪ್ರಸಾದವನ್ನು ಭಕ್ತರ ಮನೆ ಬಾಗಿಲಿಗೆ ತಲುಪಿಸುವ ಇ- ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಗುರುವಾರದಿಂದ ಚಾಲನೆ ನೀಡಿದೆ.

ಶಾಂತಿನಗರ ಸಾರಿಗೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸೇವೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ದೇವಾಲಯಗಳ ಕಲ್ಲು ಸಕ್ಕರೆ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಭಂಡಾರ, ಕುಂಕುಮ, ಭಸ್ಮ, ಬಿಲ್ವಪತ್ರೆ, ತುಳಸಿ, ದೇವರ ಚಿತ್ರವಿರುವ ಪ್ಯಾಕೆಟ್ ಅಳತೆಯ ಲ್ಯಾಮಿನೇಟೆಡ್ ಭಾವಚಿತ್ರ, ದೇವರ ಸ್ಥಳ ಮಹಿಮೆ ಸ್ತೋತ್ರ ಮುದ್ರಣಗಳನ್ನು ಭಕ್ತರು ಈ ಪ್ರಸಾದ ಸೇವೆಯಿಂದ ತರಿಸಿಕೊಳ್ಳಬಹುದು. csc.devalayas.com ಆನ್ ಲೈನ್ ಮೂಲಕ ಪ್ರಸಾದ ತರಿಸಿ ಕೊಳ್ಳಬಹುದಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Vaamana Trailer ಪ್ರಸನ್ನ ಚಿತ್ರಮಂದಿರದಲ್ಲಿ ಡೋರ್, ಚೇರ್‌ಗೆ ಡ್ಯಾಮೇಜ್‌ ಮಾಡಿದ ದರ್ಶನ್ ಫ್ಯಾನ್ಸ್

TAGGED:From now ontemple offerings will be delivered to your doorstep.
Share This Article
Facebook Twitter Copy Link Print
Previous Article Vaamana Trailer ಪ್ರಸನ್ನ ಚಿತ್ರಮಂದಿರದಲ್ಲಿ ಡೋರ್, ಚೇರ್‌ಗೆ ಡ್ಯಾಮೇಜ್‌ ಮಾಡಿದ ದರ್ಶನ್ ಫ್ಯಾನ್ಸ್
Next Article BJP Rebel Team; ಇಂದು ಯತ್ನಾಳ್‌ ಬಣದ ಸಭೆ? : ಉಚ್ಚಾಟನೆ ವಾಪಸ್‌ಗಾಗಿ ವರಿಷ್ಠರಿಗೆ ಮೊರೆ ಹೋಗುವ ಕುರಿತು ಚರ್ಚೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?