Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karanataa whether alerts ಈ ಜಿಲ್ಲೆಗಳಲ್ಲಿ ಮಾ.31ರವರೆಗೆ ಗಾಳಿ-ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Karanataa whether alerts ಈ ಜಿಲ್ಲೆಗಳಲ್ಲಿ ಮಾ.31ರವರೆಗೆ ಗಾಳಿ-ಮಳೆ ಸಾಧ್ಯತೆ

Share
1 Min Read
SHARE

newsics.com

ಕರಾವಳಿಯ ಉಡುಪಿ ಮತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾ.31ರವರೆಗೆ ಅಲ್ಲಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಿಡಿಲು ಸಹಿತ ಮಳೆ ಸುರಿಯುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಗಾಳಿ, ಸಿಡಿಲು-ಗುಡುಗು ಸಹಿತ ಸುರಿದ ಮಳೆಯಿಂದ ಇನ್ನಷ್ಟು ಹಾನಿಯ ವಿವರಗಳು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಮಿಗೆ ಬಂದಿವೆ.

ಇದರಲ್ಲಿ ಕಾರ್ಕಳ ಮುಡಾರಿನ ಕೋಳಿ ಫಾರ್ಮ್ ಸಂಪೂರ್ಣ ಹಾನಿ, ಕಾರ್ಕಳ ಮತ್ತು ಬೈಂದೂರು ತಾಲೂಕುಗಳ 24 ಮನೆಗಳಿಗೆ ಭಾಗಶ:ದಿಂದ ಸಂಪೂರ್ಣ ಹಾನಿ ಸೇರಿದೆ.

ಅಲ್ಲದೇ ಕಾರ್ಕಳ ತಾಲೂಕಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಹಾನಿಯಾದ 19 ಪ್ರಕರಣಗಳು, ಕುಂದಾಪುರ ತಾಲೂಕಿನಲ್ಲಿ ನಾಲ್ಕು ಪ್ರಕರಣ, ಬೈಂದೂರು ತಾಲೂಕಿನಲ್ಲಿ ಐದು ಪ್ರಕರಣಗಳು ವರದಿಯಾಗಿವೆ. ಇನ್ನು ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮಿಯ್ಯಾರು, ಕೆರಾಡಿ ಹಾಗೂ ಜಡ್ಕಲ್‌ನಲ್ಲಿ ಗಾಳಿ-ಮಳೆಯಿಂದ ಅಂಗಡಿ ಹಾಗೂ ದನದ ಕೊಟ್ಟಿಗೆಗೆ ಹಾನಿಯಾದ ವರದಿ ಬಂದಿದ್ದು, 75,000ರೂ.ಗಳಿಗೂ ಅದಿಕ ನಷ್ಟದ ಅಂದಾಜು ಮಾಡಲಾಗಿದೆ.

TAGGED:Wind and rain likely in these districts till March 31st
Share This Article
Facebook Twitter Copy Link Print
Previous Article BJP Rebel Team; ಇಂದು ಯತ್ನಾಳ್‌ ಬಣದ ಸಭೆ? : ಉಚ್ಚಾಟನೆ ವಾಪಸ್‌ಗಾಗಿ ವರಿಷ್ಠರಿಗೆ ಮೊರೆ ಹೋಗುವ ಕುರಿತು ಚರ್ಚೆ
Next Article CA Final exams ಇನ್ಮುಂದೆ ವರ್ಷದಲ್ಲಿ ಮೂರು ಬಾರಿ ಸಿ.ಎ. ಅಂತಿಮ ಪರೀಕ್ಷೆ: ICAI

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?