newsics.com
ಸ್ಯಾಂಡಲ್ವುಡ್ ನಟಿ ಚೈತ್ರ ಆಚಾರ್ ಅತ್ಯುತ್ತಮ ಫ್ಯಾಶನ್ ಸೆನ್ಸ್ ಹೊಂದಿದ್ದಾರೆ. ಚಂದನವನದ ಅಲಿಯಾ ಭಟ್ ಎಂದು ಕರೆಯುವ ಚೈತ್ರ ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ತನ್ನ ಚೆಂದದ ಚಿತ್ರಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ
ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳು ಮೂಲಕ ಖ್ಯಾತಿ ಗಳಿಸಿಕೊಂಡ ನಟಿ ಚೈತ್ರಾ ಆಚಾರ್ ಅವರು ಹೊಸ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ನಟಿ ಚೈತ್ರಾ ಆಚಾರ್ ಬೋಲ್ಡ್ ಫೋಟೋಶೂಟ್ ಮೂಲಕ ಆಗಾಗ ಸುದ್ದಿ ಆಗ್ತಿರುತ್ತಾರೆ.ತೆರೆಮೇಲೆ ಅದ್ಭುತ ಪರ್ಫಾಮೆನ್ಸ್ ಮಾಡಿ ಸೈ ಎನಿಸಿಕೊಂಡಿರುವ ನಟಿ ಚೈತ್ರಾ ಆಚಾರ್ ಆಫ್ ಸ್ಟೀನ್ ನಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
ವೈಟ್ ಕಲರ್ ಸ್ಟೈಲಿಶ್ ಡ್ರೆಸ್ ಧರಿಸಿದ ಚೈತ್ರಾ ಜೆ ಆಚಾರ್, ಕಿವಿಗೆ ಚೆಂದದ ಕಿವಿಯೋಲೆ ತೊಟ್ಟು, ಕೈಯಲ್ಲಿ ಪುಟ್ಟ ಹ್ಯಾಂಡ್ ಬ್ಯಾಗ್ ಹಿಡಿದು ಬೋಲ್ಡ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಚೈತ್ರಾ ಟಾಪ್ ಡ್ರೆಸ್ ಡೀಪಾಗಿದ್ದು, ಫೋಟೋಗಳಲ್ಲಿ ನಟಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಇವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ