Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Argument’s ಜಗಳ ಮಾಡುವ ಭರದಲ್ಲಿ ಗಂಡನ ನಾಲಿಗೆ ತುಂಡರಿಸಿದ ಪತ್ನಿ
ದೇಶಪ್ರಮುಖ

Argument’s ಜಗಳ ಮಾಡುವ ಭರದಲ್ಲಿ ಗಂಡನ ನಾಲಿಗೆ ತುಂಡರಿಸಿದ ಪತ್ನಿ

Share
1 Min Read
SHARE

newsics.com

ರಾಜಸ್ಥಾನ: ಜಗಳ ಮಾಡುವ ಭರದಲ್ಲಿ ಕೋಪದ ಕೈಗೆ ಬುದ್ಧಿ ಕೊಟ್ಟ ಪತ್ನಿಯೊಬ್ಬಳು ತನ್ನ ಗಂಡನ ನಾಲಿಗೆಯನ್ನು ತುಂಡರಿಸಿದ ಘಟನೆ ರಾಜಸ್ಥಾನದ ಝಲವಾರಾಯ ಬಕಾನಿ ಗ್ರಾಮದಲ್ಲಿ ನಡೆದಿದೆ.

ಪತಿ ಮತ್ತು ಪತ್ನಿ ಯಾವುದೋ ಕ್ಷುಲ್ಲಕ ಕಾರಣಕ್ಕೆ ಆರಂಭಿಸಿದ್ದ ಜಗಳ ವಿಕೋಪಕ್ಕೆ ಹೋದ ಪರಿಣಾಮ, ಇದೇ ಸಿಟ್ಟಿನ ಭರದಲ್ಲಿ ಪತ್ನಿ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾಳೆ ಬಳಿಕ ತಾನೂ ಸಾಯಲು ಹೊಗಿದ್ದಾಳೆ.

ಪೊಲೀಸರ ಪ್ರಕಾರ, ಈ ಘಟನೆ ನಡೆದಿರುವುದು ಇದೇ 20ರಂದು. ಈ ದಂಪತಿ ಯಾವುದೋ ವಿಷಯಕ್ಕೆ ಜಗಳವಾಡಿದ್ದರು. ಈ ಜಗಳ ತಾರಕಕ್ಕೇರಿ ಈ ಘಟನೆಯಾಗಿದೆ ಎಂದಿದ್ದಾರೆ. ಸದ್ಯ ಗಂಡನ ನಾಲಿಗೆ ಕಚ್ಚಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಘಟನೆಯ ವಿವರ: 25 ವರ್ಷದ ಬಕಾನಿ ಪಟ್ಟಣದ ಕನ್ಹಯ್ಯಾಲಾಲ್ ಸೈನ್ ಅಲ್ಲಿಯೇ ಸಮೀಪದ ಸುನೆಲ್ ಗ್ರಾಮದ ರವಿನಾ ಸೈನ್ ಎನ್ನುವವರನ್ನು ಮದುವೆಯಾಗಿದ್ದಾರೆ. ಇವರ ಮದುವೆಯಾಗಿ ಒಂದೂವರೆ ವರ್ಷವಾಗಿದೆಯಷ್ಟೇ. ಆದರೆ ಮದುವೆ ಆದಾಗಿನಿಂದಲೂ ಇವರು ಆಗಾಗ್ಗೆ ಜಗಳ ಆಡುತ್ತಲೇ ಇದ್ದಾರೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಆದರೆ, ಜಗಳ ಹೆಚ್ಚಾಗಿ ಈ ಅನಾಹುತ ನಡೆದಿದೆ. ಕೋಪದಲ್ಲಿದ್ದ ಹೆಂಡತಿ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ್ದಾಳೆ. ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವರು ಬಂದು ಕನ್ಹಯ್ಯಾಲಾಲ್‌ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ಕೊನೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗಿ. ಸದ್ಯ ಈ ನಾಲಿಗೆಯನ್ನು ಹೊಲಿದು ಸರಿ ಮಾಡಬಹುದು ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ಕೋಪದ ಕೈಗೆ ಬುದ್ಧಿ ಕೊಟ್ಟ ಪತ್ನಿ ನಾಲಿಗೆ ಕಟ್ ಮಾಡಿದ ಬಳಿಕ , ಕೋಣೆಗೆ ಹೋಗಿ ಬಾಗಿಲು ಮುಚ್ಚಿ ಮಣಿಕಟ್ಟನ್ನು ಕತ್ತರಿಸಿ ಸಾಯಲು ರೆಡಿಯಾಗಿದ್ದಳು. ಕೊನೆಗೆ ಆಕೆಯನ್ನೂ ರಕ್ಷಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಕನ್ಹಯ್ಯಾಲಾಲ್ ಸಹೋದರ ದೂರು ನೀಡಿದ್ದಾರೆ. ವಿವಿಧ ಸೆಕ್ಷನ್ಗಳ ಅಡಿ ಕೇಸ್ ದಾಖಲಿಸಲಾಗಿದೆ.

TAGGED:Wife cuts out husband's tongue during argument
Share This Article
Facebook Twitter Copy Link Print
Previous Article BN Garudachar passed away ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್.ಗರುಡಾಚಾರ್ ನಿಧನ
Next Article BIMSTEC Summit ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?