Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 5 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಹೊಡೆದು ಕೊಂದ ಪಾಪಿ ತಂದೆ
ದೇಶಪ್ರಮುಖ

5 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಹೊಡೆದು ಕೊಂದ ಪಾಪಿ ತಂದೆ

Share
1 Min Read
SHARE

newsics.com

ರಾಜಸ್ಥಾನ: ಹೆಂಡತಿ ಮೇಲಿನ ಕೋಪಕ್ಕೆ ಮುದ್ದಾದ ಕೇವಲ 5 ತಿಂಗಳಷ್ಟೇ ತುಂಬಿದ್ದ ನವಜಾತ ಶಿಶುಗಳನ್ನು ನೆಲಕ್ಕೆ ಹೊಡೆದು ಕೊಂದಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಕೊಲೆಯ ನಂತರ ಆರೋಪಿ ಶವಗಳನ್ನು ಹೂತು ಹಾಕಿದ್ದಾನೆ. ಆದರೆ ಮಕ್ಕಳ ಸೋದರ ಮಾವ ನೀಡಿದ ದೂರಿನ ಮೇರೆಗೆ ಈಗ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಸಿಕರ್ ಜಿಲ್ಲೆಯ ನೀಮ್‌ಕಾಥಾನಾ ಪ್ರದೇಶದಲ್ಲಿ ಈ ಭಯಾನಕ ಘಟನೆ ನಡೆದಿದೆ.

ಪತ್ನಿ ಅನಿತಾ ಜೊತೆ ಜಗಳ ಶುರು ಮಾಡಿದ ಅಶೋಕ್ ಅದೇ ಕೋಪದಲ್ಲಿ ತನ್ನ ರಕ್ತ ಹಂಚಿಕೊಂಡು ಹುಟ್ಟಿದ ಮಕ್ಕಳು ಎಂಬುದನ್ನು ಕೂಡ ಗಣನೆಗೆ ತೆಗೆದುಕೊಳ್ಳದೇ , 5 ತಿಂಗಳಷ್ಟೇ ತುಂಬಿದ್ದ ಪುಟ್ಟ ಕಂದಮ್ಮಗಳಾದ ನವ್ಯಾ ಹಾಗೂ ನಿಧಿಯನ್ನು ನೆಲಕ್ಕೆ ಹೊಡೆದು ನಿರ್ದಯವಾಗಿ ವರ್ತಿಸಿದ್ದಾನೆ. ಪಾಪಿ ಅಪ್ಪನ ಕ್ರೌರ್ಯದಿಂದ ಗಂಭೀರ ಗಾಯಗೊಂಡ ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ವೈದ್ಯರು ಮಕ್ಕಳು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ.

ಕೊಲೆ ಮಾಡಿದ ನಂತರ ಆರೋಪಿ ಮತ್ತು ಆತನ ಕುಟುಂಬದವರು ಶವಗಳನ್ನು ಮರೆಮಾಚಲು ಯೋಜಿಸಿದ್ದಾರೆ. ಪೊಲೀಸರು ಆರೋಪಿ ಅಶೋಕ್ ಕುಮಾರ್‌ನನ್ನು ಬಂಧಿಸಿದ್ದಾರೆ ಮತ್ತು ಆತನ ವಿರುದ್ಧ ಕೊಲೆ ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

BIMSTEC Summit ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

TAGGED:Father beats 5-month-old twin daughters to death
Share This Article
Facebook Twitter Copy Link Print
Previous Article Uttrapradesh ಪೇಪರ್ ಮಿಲ್’ನಲ್ಲಿ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ಮೃತ್ಯು
Next Article Viral video ಗೋಣಿ ಚೀಲದ ಈ ಪ್ಯಾಂಟ್‌ಗೆ 60,000 ಅಂತೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?