Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಗೋಣಿ ಚೀಲದ ಈ ಪ್ಯಾಂಟ್‌ಗೆ 60,000 ಅಂತೆ
ವೈರಲ್

Viral video ಗೋಣಿ ಚೀಲದ ಈ ಪ್ಯಾಂಟ್‌ಗೆ 60,000 ಅಂತೆ

Share
1 Min Read
SHARE

newsics.com

ಪ್ರಸ್ತುತ ದಿನದಲ್ಲಿ ಫ್ಯಾಷನ್ ಮಾಡುವುದು ಸಾಮಾನ್ಯವಾಗಿದೆ. ನೂಲಿನಿಂದ ,ಅಥವಾ ರೇಷ್ಮೆಯಿಂದ ತಯಾರಾದ ಬಟ್ಟೆಗಳನ್ನು ನೋಡಿರುತ್ತವೆ . ಬಟ್ಟೆಯ ಕ್ವಾಲಿಟಿಗೆ ತಕ್ಕಂತೆ ರೇಟ್‌ ಇರುತ್ತದೆ. ವಿಭಿನ್ನ ರೀತಿಯಲ್ಲಿ ಬಟ್ಟೆ ತೋಡುವುದು, ಅಥವಾ ಹಳೆ ಸ್ಟೈಲ್‌ ಬಟ್ಟೆಗಳನ್ನು ನ್ಯೂ ಟ್ರೇಂಡಿಗ್‌ ಆಗಿ ಧರಿಸುವುದು ಎಲ್ಲರಿಗೂ ಗೊತ್ತೆ ಇರುತ್ತದೆ.

ಆದರೆ ಇಲ್ಲೊಂದು ದುಬಾರಿ ಫ್ಲಾಝಾ ಪ್ಯಾಂಟ್‌ ಮಾರುಕಟ್ಟೆಗೆ ಬಂದಿರುವುದು ಬಾರಿ ವೈರಲ್‌ ಆಗಿದೆ
ಸದ್ಯ ಈ ಗೋಣಿಚೀಲದ ಪಲಾಝೋ ಪ್ಯಾಂಟ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿವ ವೈರಲ್ ಆಗ್ತಿದೆ. ಸಾಮಾನ್ಯವಾಗಿ ಬಟ್ಟೆಯ ಪಲಾಝೋ ಪ್ಯಾಂಟ್‌ನ ಬೆಲೆ ಅಬ್ಬಬ್ಬಾ ಎಂದರೆ ಎರಡು ಸಾವಿರ ರೂ. ವರೆಗೂ ಇರುತ್ತದೆ. ಆದರೆ ಈ ಗೋಣಿಚೀಲದ ಪ್ಯಾಂಟ್‌ನ ಬೆಲೆ 60 ಸಾವಿರ ರೂಪಾಯಿ ಅಂತೆ

ಮನೆಯಲ್ಲಿ ಬೇಳೆ ಕಾಳುಗಳನ್ನು ಸುರಕ್ಷಿತವಾಗಿಡಲು, ಮ್ಯಾಟ್‌ನಂತೆ ಕಾಲು ಒರೆಸಲು ಬಳವ ಗೋಣಿಚೀಲಕ್ಕೂ ಈಗ ಟೈಮ್ ಬಂದಿದೆ ಅಂತಾಯ್ತು. ದೊಡ್ಡ ದೊಡ್ಡ ಡಿಸೈನರ್ ಗಳು ಹಳೆಯ ಗೋಣಿಚೀಲಗಳಿಂದ ಪೈಜಾಮಾದಂತಹ ಬಟ್ಟೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ಹೊಸ ಟ್ರೆಂಡ್ ಆಗಿದೆ. ಪೈಜಾಮಗಳು ಈಗ ಆಧುನಿಕ ಕಾಲದಲ್ಲಿ ಪಲಾಝೋ ಹೆಸರಿನಿಂದ ಟ್ರೆಂಡ್ ಆಗುತ್ತಿದೆ.

https://www.instagram.com/reel/DDTxlspvosQ/?igsh=dWl6dzFzNXM2ODY0

5 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಹೊಡೆದು ಕೊಂದ ಪಾಪಿ ತಂದೆ

TAGGED:000.These gunny bag pants cost 60
Share This Article
Facebook Twitter Copy Link Print
Previous Article 5 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಹೊಡೆದು ಕೊಂದ ಪಾಪಿ ತಂದೆ
Next Article Chikmagalur: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಮ್ಯಾರೇಜ್; ಆಗಿದ್ದೇನು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?