Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chikmagalur: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಮ್ಯಾರೇಜ್; ಆಗಿದ್ದೇನು?
ಕರ್ನಾಟಕಪ್ರಮುಖ

Chikmagalur: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಮ್ಯಾರೇಜ್; ಆಗಿದ್ದೇನು?

Share
1 Min Read
SHARE

newsics.com

ಚಿಕ್ಕಮಗಳೂರು: ಹಿಂದೂ ಯುವತಿಯು ಮುಸ್ಲಿಂ ಯುವಕನ ಜೊತೆ ಮದುವೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಈ ವಿಚಾರಕ್ಕೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳು ಲವ್ ಜಿಹಾದ್ ಆರೋಪವನ್ನೂ ಮಾಡಿವೆ.

ರಿಜಿಸ್ಟರ್ ಮ್ಯಾರೇಜ್‌ಗೆ ಸಾಕ್ಷಿಯಾಗಿದ್ದ ಹಿಂದೂ ಯುವಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಬೆದರಿಕೆ ಹಾಕಲಾಗಿದೆ.

ಧರ್ಮದ್ರೋಹಿ ಎಂದು ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಚಿಕ್ಕಮಗಳೂರು ಫೇಸ್ ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ. ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಮಹೇಶ್ ಎಂಬುವವರು ರಿಜಿಸ್ಟರ್ ಮ್ಯಾರೇಜ್‌ಗೆ ಸಹಿ ಹಾಕಿದ್ದು, ಅವರು ದೂರು ನೀಡಿದ್ದಾರೆ. ಭಜರಂಗದಳ ಜಿಲ್ಲಾ ಮುಖಂಡರಾದ ಶ್ಯಾಮ್ ಮತ್ತು ಸಾಗರ್ ವಿರುದ್ಧ FIR ದಾಖಲಾಗಿದೆ. 353(1)(c), 353(2), BNS ಅಡಿ FIR ದಾಖಲಾಗಿದೆ.

Viral video ಗೋಣಿ ಚೀಲದ ಈ ಪ್ಯಾಂಟ್‌ಗೆ 60,000 ಅಂತೆ

TAGGED:Chikmagalur: Hindu girl marries Muslim boy; what happened?
Share This Article
Facebook Twitter Copy Link Print
Previous Article Viral video ಗೋಣಿ ಚೀಲದ ಈ ಪ್ಯಾಂಟ್‌ಗೆ 60,000 ಅಂತೆ
Next Article Sangeeta Sringeri ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡ ಚಾರ್ಲಿ ನಟಿ ಸಂಗೀತಾ ಶೃಂಗೇರಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?