Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Earthquake ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪಕ್ಕೆ 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ: ಕಟ್ಟಡಗಳು ಅಲ್ಲೋಲ ಕಲ್ಲೋಲ 
ಪ್ರಮುಖವಿದೇಶ

Earthquake ಮ್ಯಾನ್ಮಾರ್‌ನಲ್ಲಿ ಭಾರೀ ಭೂಕಂಪಕ್ಕೆ 40ಕ್ಕೂ ಹೆಚ್ಚು ಕಾರ್ಮಿಕರು ನಾಪತ್ತೆ: ಕಟ್ಟಡಗಳು ಅಲ್ಲೋಲ ಕಲ್ಲೋಲ 

Share
1 Min Read
SHARE

newsics.com

ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದ್ದು, ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳಲ್ಲೇ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ..

ಮ್ಯಾನ್ಮಾರ್‌ನಲ್ಲಿಂದು ಸಂಭವಿಸಿದ ಭೀಕರ ಭೂಕಂಪಕ್ಕೆ ಹಲವೆಡೆ ಗಗನಚುಂಬಿ ಕಟ್ಟಡಗಳು ನೆಲಸಮವಾಗಿದೆ. ಅಲ್ಲದೇ ಕನಿಷ್ಠ 43 ಕಾರ್ಮಿಕರು ನಾಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇಂದು ಬೆಳಗ್ಗೆ 11:50ರ ಸುಮಾರಿಗೆ 7.7 ತೀವ್ರಯ ಭೂಕಂಪ ಸಂಭವಿಸಿದೆ, ಮಧ್ಯಾಹ್ನ 12:50ರ ಸುಮಾರಿಗೆ 6.8 ತೀವ್ರತೆಯಲ್ಲಿ ಮತ್ತೊಂದು ಬಾರಿ ಭೂಕಂಪ ಸಂಭವಿಸಿದೆ. ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ ನವದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಾಗಯಿಂಗ್ ನಗರದ ವಾಯುವ್ಯಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ತಕ್ಷಣಕ್ಕೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.

ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ ಎಫೆಕ್ಟ್ ಬ್ಯಾಂಕಾಕ್‌ಗೂ ತಟ್ಟಿದೆ. ಬ್ಯಾಂಕಾಕ್ ಹಾಗೂ ಥೈಲ್ಯಾಂಡ್‌ನಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. ಕಟ್ಟಡಗಳು ಅಲುಗಾಡಿವೆ, ಕೆಲವಡೆ ಮುಗಿಲೆತ್ತರದ ಕಟ್ಟಗಳು ಧ್ವಂಸವಾದ ದೃಶ್ಯಗಳು ಸೆರೆಯಾಗಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ತೀವ್ರತೆ ಬಗ್ಗೆ ಮಾಹಿತಿ ನೀಡಿದೆ.

Mineral Water Bottle ಮಿನರಲ್‌ ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ

TAGGED:Two strong earthquakes hit Myanmar – tremors felt in Bangkok too
Share This Article
Facebook Twitter Copy Link Print
Previous Article Mineral Water Bottle ಮಿನರಲ್‌ ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ
Next Article Earthquake ಮ್ಯಾನ್ಮಾರ್‌ನಲ್ಲಿ ಎರಡು ಪ್ರಬಲ ಭೀಕರ ಭೂಕಂಪ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?