Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Viral : ಮಿಜೋರಾಂನ ವಂಡರ್ ಕಿಡ್ ಹಾಡಿಗೆ ಮನಸೋತ ಅಮಿತ್ ಶಾ
ದೇಶ

Viral : ಮಿಜೋರಾಂನ ವಂಡರ್ ಕಿಡ್ ಹಾಡಿಗೆ ಮನಸೋತ ಅಮಿತ್ ಶಾ

Share
1 Min Read
SHARE

newsics.com

ಮಿಜೋರಾಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮಿತ್ ಶಾ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ 7 ವರ್ಷದ ಬಾಲಕಿ ವಂದೇ ಮಾತರಂ ಹಾಡನ್ನು ಹಾಡಿದ್ದಳು. ಈ ಹುಡುಗಿಯ ಹಾಡಿಗೆ ಅಮಿತ್ ಶಾ ಮನಸೋತದ್ದು ನಿಜ. ಮಿಜೋರಾಂನ 7 ವರ್ಷದ ಎಸ್ತರ್ ಲಾಲ್ದುಹವಾಮಿ ಎಂಬ ಬಾಲಕಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೃದಯ ಗೆದ್ದಿದ್ದಾಳೆ

ಈ ಹಾಡಿನ ನಂತರ, ಅಮಿತ್ ಶಾ ಆ ಹುಡುಗಿಯನ್ನು ಭೇಟಿಯಾಗಿದ್ದಾರೆ. ಜೊತೆಗೆ ಈ ಬಾಲಕಿಗೆ ಗಿಟಾರ್ ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿವೆ.ವ್ಯಾಪಕವಾಗಿ ಈ ವಿಡಿಯೋ ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಮಿತ್ ಶಾ ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಗುವಿನ ಕಣ್ಣುಗಳಲ್ಲಿ ಹೊಳೆಯುತ್ತಿದ್ದ ಸಂತೋಷ. ಇಷ್ಟು ಚಿಕ್ಕ ವಯಸ್ಸಿನಲ್ಲಿ ದೇಶಭಕ್ತಿ ಮತ್ತು ಕಲೆಯ ಸಮ್ಮಿಲನವು ಪ್ರತಿ ಮಗುವಿಗೂ ಸ್ಪೂರ್ತಿದಾಯಕವಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

https://x.com/AmitShah/status/1900960646969389294?ref_src=twsrc%5Etfw%7Ctwcamp%5Etweetembed%7Ctwterm%5E1900960646969389294%7Ctwgr%5E9984e02a9d1cbdd915cb815cdba8ebc0b13345f2%7Ctwcon%5Es1_c10&ref_url=https%3A%2F%2Ftv9kannada.com%2Ftrending%2Famit-shah-praises-7-year-old-mizoram-girl-esther-lalduhwamis-song-kannada-news-997931.html

TAGGED:#viral #gitter #amithsha #Mizorams #WonderKid
Share This Article
Facebook Twitter Copy Link Print
Previous Article ಮೊಬೈಲ್ ನಲ್ಲಿ ಮಾಜಿ ಗರ್ಲ್‌ಫ್ರೆಂಡ್‌ ಜೊತೆ ಗಂಡನ ಫೋಟೋ: ಮುಂದೇನಾಯ್ತು ನೋಡಿ
Next Article Uttrapradesh ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ – 2ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿಯರು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?