Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Uttrapradesh ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ – 2ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿಯರು
ದೇಶ

Uttrapradesh ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ – 2ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿಯರು

Share
0 Min Read
SHARE

newsics.com

ಲಕ್ನೋ: ಉತ್ತರ ಪ್ರದೇಶದ ಗ್ರೇಟರ್‌ ನೋಯ್ಡಾದಲ್ಲಿ ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಾಸ್ಟೆಲ್ ಒಳಗೆ ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರು ಜೀವ ಉಳಿಸಿಕೊಳ್ಳಲು ಎರಡನೇ ಮಹಡಿಯಿಂದ ಜಿಗಿದಿರುವ ಘಟನೆ ನಡೆದಿದೆ.

ಗ್ರೇಟರ್ ನೋಯ್ಡಾದ ನಾಲೆಡ್ಜ್ ಪಾರ್ಕ್- 3ರಲ್ಲಿರುವ ಅನ್ನಪೂರ್ಣ ಗರ್ಲ್ಸ್ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ ನಡೆದಿದೆ. ಎಸಿ ಸ್ಫೋಟಗೊಂಡಿದ್ದರಿಂದ ಹಾಸ್ಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸಿಲುಕಿಕೊಂಡಿದ್ದ ಇಬ್ಬರು ಹುಡುಗಿಯರನ್ನು ಸ್ಥಳೀಯರು ಏಣಿಯ ಸಹಾಯದಿಂದ ರಕ್ಷಿಸಿದರು.
ಒಬ್ಬ ಹುಡುಗಿ ಏಣಿಗೆ ಕಾಲಿಡಲು ಪ್ರಯತ್ನಿಸುತ್ತಿದ್ದಾಗ ಕೆಳಕ್ಕೆ ಬಿದ್ದಳು. ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

TAGGED:#hostel #fire #accident #uttrapradesh #girls
Share This Article
Facebook Twitter Copy Link Print
Previous Article Viral : ಮಿಜೋರಾಂನ ವಂಡರ್ ಕಿಡ್ ಹಾಡಿಗೆ ಮನಸೋತ ಅಮಿತ್ ಶಾ
Next Article

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?