Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೈಕೊಯ್ದುಕೊಂಡ ಒಂದೇ ಶಾಲೆಯ ಹಲವು ಮಕ್ಕಳು: ಕಾರಣ ಮಾತ್ರ ನಿಗೂಢ
Uncategorized

ಕೈಕೊಯ್ದುಕೊಂಡ ಒಂದೇ ಶಾಲೆಯ ಹಲವು ಮಕ್ಕಳು: ಕಾರಣ ಮಾತ್ರ ನಿಗೂಢ

Share
0 Min Read
SHARE

newsics.com

ಗುಜರಾತ್: ಒಂದೇ ಶಾಲೆಯ ಹಲವು ಮಕ್ಕಳು ಒಟ್ಟಿಗೆ ಕೈಕೊಯ್ದುಕೊಂಡಿರುವ ಘಟನೆ ಬನಸ್ಕಾಂತದಲ್ಲಿರುವ ರಾಜ್ಪುರ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಯಾವುದೋ ಗೇಮ್ ಆಡುವ ನೆಪದಲ್ಲಿ ಮಕ್ಕಳು ಕೈಗಳನ್ನು ಕೊಯ್ದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮಕ್ಕಳು ಮೊಬೈಲ್ ಫೋನ್‌ಗಳು, ಆನ್‌ಲೈನ್ ಆಟಗಳು ಮತ್ತು ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಲು ಸೂಚಿಸಲಾಗಿದೆ ಎಂದು ಡಿಪಿಒ ತಿಳಿಸಿದ್ದಾರೆ. ಆನ್‌ಲೈನ್ ಗೇಮಿಂಗ್‌ನ ಅನುಮಾನದ ಮೇಲೆ ದಿಸಾ ರೂಲರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಿಲ್ಲಾ ಶಿಕ್ಷಣ ಅಧಿಕಾರಿಯ ಸೂಚನೆಯ ಮೇರೆಗೆ, ಇಡೀ ವಿಷಯದ ಬಗ್ಗೆ ಸಮಗ್ರ ತನಿಖೆಯನ್ನು ಪ್ರಾರಂಭಿಸಲಾಗಿದೆ.

TAGGED:#studnets #online #game#school #gujarath
Share This Article
Facebook Twitter Copy Link Print
Previous Article
Next Article Retired employees ಸಾಲ ಮರುಪಾವತಿಗೆ ನಿವೃತ್ತ ನೌಕರರ ಪೂರ್ಣ ಪಿಂಚಣಿಯನ್ನು ಬಳಸಿಕೊಳ್ಳಬಾರದು: ಹೈಕೋರ್ಟ್ ಆದೇಶ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?