Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ambedkar Jayanti ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ
ಪ್ರಮುಖ

Ambedkar Jayanti ಅಂಬೇಡ್ಕರ್‌ ಜಯಂತಿಗೆ ಸಾರ್ವತ್ರಿಕ ರಜೆ ಘೋಷಿಸಿದ ಕೇಂದ್ರ ಸರ್ಕಾರ

Share
1 Min Read
SHARE

newsics.com

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಹುಟ್ಟಿದ ದಿನ ಏ.14ರಂದು ಅದ್ದೂರಿಯಾಗಿ ಆಚರಿಸಲು ಈಗಾಗಲೇ ಎಲ್ಲ ಕಡೆ ಪೂರ್ವ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ.

ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಸಾರ್ವತ್ರಿಕ ಘೋಷಿಸಿ, ಪ್ರಕಟಣೆ ಹೊರಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, “ಸಂವಿಧಾನದ ಶಿಲ್ಪಿ, ಸಮಾಜದಲ್ಲಿ ಸಮಾನತೆಯ ಹೊಸ ಯುಗವನ್ನು ಸ್ಥಾಪಿಸಿದವರು, ನಮ್ಮ ಗೌರವಾನ್ವಿತ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಜಿ ಅವರ ಜನ್ಮ ದಿನಾಚರಣೆಯಂದು ಈಗ ಸಾರ್ವಜನಿಕ ರಜಾದಿನವನ್ನು ಆಚರಿಸಲಾಗುವುದು” ಎಂದು ಹೇಳಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಸೋಮವಾರ ಅಂದರೆ, ಏಪ್ರಿಲ್ 14 ರಂದು ರಜೆ ಘೋಷಿಸಲು ನಿರ್ಧರಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು/ಇಲಾಖೆಗಳು ಮೇಲಿನ ನಿರ್ಧಾರವನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಸೂಚನೆ ನೀಡಲಾಗಿದೆ.

https://x.com/gssjodhpur/status/1905594963775373803?ref_src=twsrc%5Etfw%7Ctwcamp%5Etweetembed%7Ctwterm%5E1905594963775373803%7Ctwgr%5E9fa800351cab2e0d673997f42a66b4365a124b52%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Modi government declares public holiday for Ambedkar Jayanti
Share This Article
Facebook Twitter Copy Link Print
Previous Article Viral ಬಿಸಿಲನ್ನು ತಣಿಸಲು ಐಷಾರಾಮಿ ಕಾರಿಗೆ ಹಸುವಿನ ಸಗಣಿ ಹಚ್ಚಿದ ವೈದ್ಯ: ವೈರಲ್ ವಿಡಿಯೋ ನೋಡಿ
Next Article Tips ಈ ಹಣ್ಣು ತಿಂದ್ರೆ ಸಾಕು ನಿಮ್ಮ ಬಾಯಿಂದ ಮದ್ಯದ ವಾಸನೆ ಬರಲ್ಲ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?