Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಅಂಗನವಾಡಿ ಕಾರ್ಯಕರ್ತೆ ಮತ್ತು ಶಿಕ್ಷಕಿ ನಡುವೆ ಮಾರಾಮಾರಿ: ವೈರಲ್ ವಿಡಿಯೋ ನೋಡಿ
ವೈರಲ್

Viral ಅಂಗನವಾಡಿ ಕಾರ್ಯಕರ್ತೆ ಮತ್ತು ಶಿಕ್ಷಕಿ ನಡುವೆ ಮಾರಾಮಾರಿ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉತ್ತರ ಪ್ರದೇಶದ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಶಿಕ್ಷಕಿ ನಡುವೆ ಗಲಾಟೆ ನಡೆದಿರುವ ಘಟನೆ ಉತ್ತರ ಪ್ರದೇಶದ ಮಥುರಾದ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ. ವಿದ್ಯಾರ್ಥಿಗಳಲ್ಲಿ ಶಾಲಾ ಶಿಕ್ಷಕಿಗೆ ಬೆಂಬಲವಾಗಿ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಗಂಭೀರವಾಗಿ ಗಾಯಗೊಂಡಿದ್ದು, ಫರಿದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೋದಲ್ಲಿ, ಶಾಲಾ ಶಿಕ್ಷಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ನೆಲದ ಮೇಲೆ ಬಿದ್ದು ಪರಸ್ಪರ ಕೂದಲನ್ನು ಎಳೆಯುವುದನ್ನು ಕಾಣಬಹುದು. ಅವರು ಪರಸ್ಪರ ಕಪಾಳಕ್ಕೆ ಹೊಡೆಯುವುದು ಮತ್ತು ಒದೆಯುವುದನ್ನು ಸಹ ಕಾಣಬಹುದು. ಶಾಲೆಯ ಚಿಕ್ಕ ಮಕ್ಕಳು ಸಹ ಹೊಡೆದಾಟದಲ್ಲಿ ಭಾಗವಹಿಸಿದ್ದಾರೆ. ಇಬ್ಬರೂ ನೆಲದ ಮೇಲೆ ಕೂದಲು ಎಳೆಯುತ್ತಿರುವಾಗ ಮಕ್ಕಳು ಅಂಗನವಾಡಿ ಕಾರ್ಯಕರ್ತೆಯನ್ನು ಹೊಡೆದಿದ್ದಾರೆ.

https://x.com/pradipy81315327/status/1905231712973435263

TAGGED:#Fight #Anganwadi #worker #teacher #viral
Share This Article
Facebook Twitter Copy Link Print
Previous Article ಯುಗಾದಿ -ರಂಜಾನ್ ಹಬ್ಬಕ್ಕೆ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಬಿಸಿ
Next Article Solar eclipse ಇಂದು ವರ್ಷದ ಮೊದಲ ಸೂರ್ಯಗ್ರಹಣ: ಗ್ರಹಣದ ವೇಳೆ ಈ ತಪ್ಪುಗಳನ್ನು ನೀವು ಮಾಡಲೇಬೇಡಿ..!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?