Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಬೆಡ್‍ರೂಂಗೇ ನುಗ್ಗಿದ ಹಸು ಮತ್ತು ಗೂಳಿ- ಮುಂದೇನಾಯ್ತು ನೀವೇ ನೋಡಿ
ವೈರಲ್

Viral video ಬೆಡ್‍ರೂಂಗೇ ನುಗ್ಗಿದ ಹಸು ಮತ್ತು ಗೂಳಿ- ಮುಂದೇನಾಯ್ತು ನೀವೇ ನೋಡಿ

Share
1 Min Read
SHARE

newsics.com

ಚಂಡೀಗಢ್‍: ಹಸು ಮತ್ತು ಗೂಳಿ ಸೀದಾ ಬೆಡ್‍ರೂಂಗೆ ನುಗ್ಗಿದ್ದು ,ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು,ಹರಿಯಾಣದ ಫರಿದಾಬಾದ್‍ನ ಎನ್ಐಟಿ ಪ್ರದೇಶದ ದಬುವಾ ಕಾಲೋನಿಯಲ್ಲಿ ಮನೆಯ ಬೆಡ್‍ರೂಂಗೆ ಗೂಳಿ ಮತ್ತು ಹಸು ನುಗ್ಗಿದೆ .

ಗೂಳಿ ಮತ್ತು ಹಸುವನ್ನು ಬೆಡ್‍ರೂಂನಲ್ಲಿ ನೋಡಿದ ಮನೆಯ ಮಹಿಳೆ ಭಯದಿಂದ ತನ್ನ ರಕ್ಷಣೆಗಾಗಿ ಒಂದು ಗಂಟೆ ಕಾಲ ಕಬೋಡ್‍ನ ಹಿಂದೆ ಅಡಗಿಕೊಂಡಿದ್ದಾಳೆ.

ವಿಷಯ ತಿಳಿದ ನೆರೆಹೊರೆಯವರು ಆಕೆಯ ಮನೆಗೆ ಬಂದು ಹಸು ಮತ್ತು ಗೂಳಿಯನ್ನು ಓಡಿಸಲು ಹರಸಾಹಸ ಪಟ್ಟಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಮನೆಯ ಬೆಡ್‍ರೂಂ ಹೊರ ಬಂದಿಲ್ಲ.. ನಂತರ, ಜನರು ಕೋಲುಗಳೊಂದಿಗೆ ಬೆಡ್‍ರೂಂಗೆ ಹೋಗಿ ಅವುಗಳನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಬಳಿಕ ಪಟಾಕಿಗಳನ್ನು ಸಿಡಿಸಿ ಅವೆರಡನ್ನು ಯಶಸ್ವಿಯಾಗಿ ಮನೆಯಿಂದ ಹೊರಗೆ ಓಡಿಸಲಾಗಿದೆ. ಸದ್ಯ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

https://x.com/itmmedia24/status/1905175735595069767

TAGGED:#viral #video #chandigadh #cow #socialmedia
Share This Article
Facebook Twitter Copy Link Print
Previous Article Solar eclipse ಇಂದು ವರ್ಷದ ಮೊದಲ ಸೂರ್ಯಗ್ರಹಣ: ಗ್ರಹಣದ ವೇಳೆ ಈ ತಪ್ಪುಗಳನ್ನು ನೀವು ಮಾಡಲೇಬೇಡಿ..!
Next Article Hotel and Restaurant ಇನ್ಮುಂದೆ ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ : ದೆಹಲಿ ಹೈಕೋರ್ಟ್‌ ಆದೇಶ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?