Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Hotel and Restaurant ಇನ್ಮುಂದೆ ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ : ದೆಹಲಿ ಹೈಕೋರ್ಟ್‌ ಆದೇಶ
ದೇಶ

Hotel and Restaurant ಇನ್ಮುಂದೆ ಹೋಟೆಲ್‌-ರೆಸ್ಟೋರೆಂಟ್‌ಗಳಲ್ಲಿ ಸೇವಾ ಶುಲ್ಕ ನಿಷೇಧ : ದೆಹಲಿ ಹೈಕೋರ್ಟ್‌ ಆದೇಶ

Share
1 Min Read
SHARE

newsics.com

ನವದೆಹಲಿ: ಇನ್ಮುಂದೆ ದೇಶದಾದ್ಯಂತ ಯಾವುದೇ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ಒತ್ತಾಯಪೂರ್ವಕವಾಗಿ ಸೇವಾ ಶುಲ್ಕ ವಿಧಿಸುವಂತಿಲ್ಲ ಎಂಬ ಮಹತ್ತರ ತೀರ್ಪನ್ನು ದೆಹಲಿ ಹೈಕೋರ್ಟ್ ಇಂದು ನೀಡಿದೆ.

ಹೋಟೆಲ್‌ಗಳಲ್ಲಿ ಮತ್ತು ರೆಸ್ಟೋರೆಂಟ್‌ಗಳಲ್ಲಿ ವಿಧಿಸಲಾಗುತ್ತಿದ್ದ ಸೇವಾ ಶುಲ್ಕ ನಿಷೇಧಿಸಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(ಸಿಸಿಪಿಎ) 2019ರ ಕಾನೂನಿನ ಅನ್ವಯ ಈ ಹಿಂದೆ ಮಾರ್ಗಸೂಚಿ ಹೊರಡಿಸಿತ್ತು. ಆದರೆ, ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ(ಎನ್‌ಆರ್‌ಆಐ) ಮತ್ತು ಫೆಡರೇಶನ್ ಆಫ್ ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಸಂಘಟನೆಗಳು ಇದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದವು.

ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್, ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಹೊರಡಿಸಿದ್ದ ಸೇವಾ ಶುಲ್ಕ ನಿಷೇಧ ಮಾರ್ಗಸೂಚಿ ಮತ್ತು ಹೋಟೆಲ್, ರೆಸ್ಟೋರೆಂಟ್ ಅಸೋಸಿಯೇಷನ್ ವಾದವನ್ನು ಆಲಿಸಿ ಅಂತಿಮವಾಗಿ ಸಿಸಿಪಿಎ (CCPA) ಹೊರಡಿಸಿದ ಮಾರ್ಗಸೂಚಿಯನ್ನು ಎತ್ತಿ ಹಿಡಿದು ತೀರ್ಪು ಪ್ರಕಟಿಸಿದೆ.

TAGGED:#Servicecharge #banned #hotels restaurants #henceforth #HighCourt
Share This Article
Facebook Twitter Copy Link Print
Previous Article Viral video ಬೆಡ್‍ರೂಂಗೇ ನುಗ್ಗಿದ ಹಸು ಮತ್ತು ಗೂಳಿ- ಮುಂದೇನಾಯ್ತು ನೀವೇ ನೋಡಿ
Next Article ಸೈಬರ್ ವಂಚಕರ ಕಿರುಕುಳ: ಪ್ರಾಣ ಬಿಟ್ಟ ವೃದ್ಧ ದಂಪತಿ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?