Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLC Rajendra MLC ರಾಜೇಂದ್ರ ಕೊಲೆಗೆ ಯತ್ನ: ಐವರ ವಿರುದ್ಧ FIR ದಾಖಲು
ಕರ್ನಾಟಕಪ್ರಮುಖ

MLC Rajendra MLC ರಾಜೇಂದ್ರ ಕೊಲೆಗೆ ಯತ್ನ: ಐವರ ವಿರುದ್ಧ FIR ದಾಖಲು

Share
1 Min Read
SHARE

newsics.com

ತುಮಕೂರು : ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ಹಾಗೂ ಎಂಎಲ್ಸಿ ರಾಜೇಂದ್ರ ರಾಜಣ್ಣ ಅವರು ತಮ್ಮ ಕೊಲೆಗೆ ಸಂಚು ನಡೆದಿತ್ತು ಎಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅನಾಮಧೇಯ ಮೂಲಗಳಿಂದ ಆಡಿಯೋ ಸಿಕ್ಕ ಹಾಗೂ ಆಡಿಯೋದಲ್ಲಿ ರಾಜೇಂದ್ರ ಸುಪಾರಿ ಬಗ್ಗೆ ನಡೆಸಿದ್ದ ಮಾತುಕತೆ ಮಾಹಿತಿ ಮೇರೆಗೆ ಸೋಮ,‌ ಭರತ, ಅಮಿತ್, ಗುಂಡ, ಯತೀಶ್ ಕೊಲೆಗೆ ಸಂಚು ರೂಪಿಸಿರುವುದು ಬಹಿರಂಗವಾಗಿದ್ದು, ಈ ಸಂಬಂಧ ಈ ಐವರ ವಿರುದ್ಧ ಕ್ಯಾತ್ಸಂದ್ರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಸಿದ್ದಾರೆ.

ರಾಜೇಂದ್ರ ಅವರ ಮಗಳ ಜನ್ಮದಿನವೇ ಹತ್ಯೆಗೆ ಪ್ಲ್ಯಾನ್ ನಡೆದಿತ್ತು. ಆದ್ರೆ, ಸಮಯ ಸಂದರ್ಭ ಕಾರಣದಿಂದ ಕೃತ್ಯವೆಸಗಲಾಗಿರಲಿಲ್ಲ. ಮುಂದೊಂದು ದಿನ ಹತ್ಯೆ‌ ಮಾಡಲು ಸಂಚು ರೂಪಿಸಿದ್ದರು. ಇದಕ್ಕಾಗಿಯೇ ರಾಜೇಂದ್ರ ಹತ್ಯೆಗೆ ಹೊಸ ಕಾರು, ಶಸ್ತ್ರಾಸ್ತ್ರ ಖರೀದಿಸಿದ್ದರು. ಆರೋಪಿಗಳಾದ ಸೋಮ,‌ ಭರತ, ಅಮಿತ್, ಗುಂಡ, ಯತೀಶ್ ಕೊಲೆಗೆ ಸಂಚು ರೂಪಿಸಿದ್ದು, 70 ಲಕ್ಷಕ್ಕೆ ಡೀಲ್ ಮಾಡಿಕೊಂಡು ಅದರಲ್ಲಿ 5 ಲಕ್ಷ ಮುಂಗಡವಾಗಿ ಪಡೆದಿದ್ದರು. ಮಧುಗಿರಿ, ತುಮಕೂರು, ಬೆಂಗಳೂರು, ಕಲಾಸಿಪಾಳ್ಯಗಳಲ್ಲಿ ಚಲನವಲನಗಳ ಬಗ್ಗೆ ಆಪ್ಡೇಟ್ ಮಾಡುತ್ತಿದ್ದ ಬಗ್ಗೆ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ತುಮಕೂರಿನ ಶಿರಾ ಗೇಟ್ ಶೆಡ್ನಲ್ಲಿ ಸ್ಕೆಚ್ ಹಾಕುತ್ತಿದ್ದರು. ಉನ್ನತಮಟ್ಟದ ರಾಜಕಾರಣಿಗಳ ಕೈವಾಡವಿರುವುದಾಗಿ ರಾಜೇಂದ್ರ ದೂರಿನಲ್ಲಿ ತಿಳಿಸಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಹಾಗೇ ತಮಗೆ ರಕ್ಷಣೆ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ

TAGGED:Conspiracy to murder MLC Rajendra: FIR registered against five people!
Share This Article
Facebook Twitter Copy Link Print
Previous Article Judge Cash Row: ನ್ಯಾ.ಯಶವಂತ್‌ ವರ್ಮಾ ವಿರುದ್ಧ ಕೇಸ್ ದಾಖಲಿಸಲು ಸುಪ್ರೀಂ ನಕಾರ
Next Article ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಪಿಸಿ ; ವೈರಲ್‌ ವಿಡಿಯೋ ನೋಡಿ

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?