Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಪಿಸಿ ; ವೈರಲ್‌ ವಿಡಿಯೋ ನೋಡಿ
ದೇಶ

ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಪಿಸಿ ; ವೈರಲ್‌ ವಿಡಿಯೋ ನೋಡಿ

Share
1 Min Read
SHARE

newsics.com

ಪೊಲೀಸ್ ಕಾನ್‌ಸ್ಟೆಬಲ್ ಮಹಿಳೆಯೊಂದಿಗೆ ಕಾರಿನಲ್ಲಿ ಅಶ್ಲೀಲವಾಗಿರುವ ಘಟನೆ ರಾಜಸ್ಥಾನದ ಜಾಲೋರ್‌ನಲ್ಲಿ ನಡೆದಿದೆ. ಸದ್ಯ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿವೆ.

ಈ ವಿಡಿಯೋದಲ್ಲಿ ಸರ್ವಾನಾ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಹನುಮಾನರಾಮ್, ಕಾರಿನಲ್ಲಿ ಮಹಿಳೆಯೊಂದಿಗೆ ರೊಮ್ಯಾನ್ಸ್ ಮಾಡಿಕೊಳ್ಳುವ ಸ್ಥಿತಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈ ವಿಡಿಯೋವನ್ನು ಗ್ರಾಮಸ್ಥರು ರೆಕಾರ್ಡ್ ಮಾಡಿದ್ದಾರೆ.

ಅಶ್ಲೀಲ ವಿಡಿಯೋಗಳು ವೈರಲ್ ಆದ ನಂತರ, ಜಾಲೋರ್‌ನ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನಚಂದ್ ಯಾದವ್ ಅವರು ಹನುಮಾನರಾಮ್ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಈ ವಿಡಿಯೋ ಮೂರು-ನಾಲ್ಕು ದಿನಗಳಷ್ಟು ಹಳೆಯದು ಎಂದು ವರದಿಯಾಗಿದೆ. ಜಿಲ್ಲೆಯ ಗುಡಾಮಲಾನಿ ಪ್ರದೇಶದ ಗ್ರಾಮದ ಸ್ಥಳೀಯರು ಈ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ, ಪೊಲೀಸ್ ಕಾನ್‌ಸ್ಟೆಬಲ್ ತನ್ನ ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಮಹಿಳೆಯೊಂದಿಗೆ ಕಾಣಿಸಿಕೊಂಡಿದ್ದಾನೆ. ಒಂದೇ ಘಟನೆಯ ಮೂರು ವಿಭಿನ್ನ ವಿಡಿಯೋಗಳು ವೈರಲ್ ಆಗುತ್ತಿವೆ. ಐಪಿಎಸ್ ಅಧಿಕಾರಿ ಕಾಂಬ್ಳೆ ಶರಣ್ ಗೋಪಿನಾಥ್ ಅವರು ಈ ಪ್ರಕರಣದ ತನಿಖೆ ನಡೆಸಲಿದ್ದಾರೆ.

https://youtu.be/If0UE3oCf1M?feature=shared

TAGGED:In JaloreRajasthan video viral
Share This Article
Facebook Twitter Copy Link Print
Previous Article MLC Rajendra MLC ರಾಜೇಂದ್ರ ಕೊಲೆಗೆ ಯತ್ನ: ಐವರ ವಿರುದ್ಧ FIR ದಾಖಲು
Next Article Ramya-Aishwarya: ಡಿಕೆಶಿ ಮಗಳು ಐಶ್ವರ್ಯ ಜೊತೆ ‘ಆ ದಿನಗಳನ್ನು’ ನೆನಪಿಸಿಕೊಂಡ ರಮ್ಯಾ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?