Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ
ಕರ್ನಾಟಕಪ್ರಮುಖಮನರಂಜನೆ

GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ತರುಣ್ ರಾಜ್‌ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ರನ್ಯಾ ರಾವ್ ಅವರಿಂದ ತರುಣ್ ಚಿನ್ನ ತರಿಸಿಕೊಳ್ಳುತ್ತಿದ್ದರು, ಈತನೇ ಈ ಪ್ರಕರಣದ ಕಿಂಗ್ ಪಿನ್ ಎಂಬ ಆರೋಪ ಕೇಳಿ ಬರುತ್ತಿತ್ತು. ಈ ಹಿನ್ನಲೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ಬಳಿಕ ತರುಣ್ ರಾಜ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರು ಆರ್ಥಿಕ ಅಪರಾಧಗಳ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನಲೆ ನಟ ತರುಣ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಳಿಯುವ ಸ್ಥಿತಿ ಬಂದಿತ್ತು.

ಇದೀಗ ಮತ್ತೆ ಸಿಸಿಹೆಚ್ 64 ರಲ್ಲಿ ತರುಣ್ ರಾಜ್ ಜಾಮೀನು ಅರ್ಜಿ ಹಾಕಿದ್ದು, ಎಂದು ನಟನಿಗೆ ಜೈಲಾ, ಬೇಲಾ ಎಂದು ತಿಳಿದು ಬರಲಿದೆ.

Earthquake: ಭೂಕಂಪಕ್ಕೆ ನಲುಗಿದ ಮ್ಯಾನ್ಮಾರ್‌; ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!

TAGGED:GOLD SMUGGLING : Gold Smuggling Case - Actor Tarun Raj Bail Application Hearing Today
Share This Article
Facebook Twitter Copy Link Print
Previous Article actor Darshan ಬೇಕಿದ್ರೆ ಹಸು ಸಾಕ್ಕೊಂಡಿರ್ತೀನಿ ಎಂದಿದ್ದೇಕೆ ನಟ ದರ್ಶನ್?
Next Article Elon Musk Googly ಎಲಾನ್ ಮಸ್ಕ್ ಗೂಗ್ಲಿ: 33 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಎಕ್ಸ್  ಮಾರಾಟ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?