Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Elon Musk Googly ಎಲಾನ್ ಮಸ್ಕ್ ಗೂಗ್ಲಿ: 33 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಎಕ್ಸ್  ಮಾರಾಟ
ಪ್ರಮುಖವಿದೇಶ

Elon Musk Googly ಎಲಾನ್ ಮಸ್ಕ್ ಗೂಗ್ಲಿ: 33 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಎಕ್ಸ್  ಮಾರಾಟ

Share
1 Min Read
SHARE

newsics.com

ಕ್ಯಾಲಿಫೋರ್ನಿಯಾ: ಟ್ವಿಟರ್ ಹೆಸರಿನಲ್ಲಿದ್ದ ಸೋಶಿಯಲ್ ಮೀಡಿಯಾವನ್ನು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ 2022ರ ಎಪ್ರಿಲ್ ತಿಂಗಳಲ್ಲಿ ಖರೀದಿಸಿದ್ದರು.

ಬರೋಬ್ಬರಿ 44 ಬಿಲಿಯನ್ ಅಮೆರಿಕನ್ ಡಾಲರ್ ಅಂದರೆ 3.40 ಲಕ್ಷ ಕೋಟಿ ರೂಪಾಯಿಗೆ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ್ದರು. ಬಳಿಕ ಟ್ವಿಟರ್ ಸೋಶಿಯಲ್ ಮೀಡಿಯಾವನ್ನು ಎಕ್ಸ್ ಆಗಿ ಬದಲಿಸಿದ್ದರು. ಆದರೆ ಇದೀಗ ಎಲಾನ್ ಮಸ್ಕ್ ತಮ್ಮ ಎಕ್ಸ್ ಸೋಶಿಯಲ್ ಮೀಡಿಯಾವನ್ನು ಸರಿಸುಮಾರು 12 ಬಿಲಿಯನ್ ಯುಎಸ್ ಡಾಲರ್ ಕಡಿಮೆ ಡಾಲರ್ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ.

600 ಮಿಲಿಯನ್‌ಗೂ ಅಧಿಕ ಬಳಕೆದಾರರನ್ನು ಹೊಂದಿರುವ ಎಕ್ಸ್ ಇದೀಗ xAI ಭಾಗವಾಗಿದೆ. ಇತ್ತೀಚೆಗೆ ಎಲಾನ್ ಮಸ್ಕ್ ಎಕ್ಸ್ ಸೋಶಿಯಲ್ ಮೀಡಿಯಾದಲ್ಲಿ ಆರ್ಟಿಫೀಶಿಯಲ್ ಇಂಟಲಿಜನ್ಸ್ ಪ್ರಾಮುಖ್ಯತೆ ಕುರಿತು ಮಾತನಾಡಿದ್ದರು. ಇದಾದ ಕೆಲವೇ ದಿನದಲ್ಲಿ ಇದೀಗ ಎಕ್ಸ್ ಸೋಶಿಯಲ್ ಮೀಡಿಯಾ xAI ಭಾಗವಾಗಿದೆ. ಇದೀಗ ಅಧಿಕೃತವಾಗಿ ಎಕ್ಸ್, xAI ಭಾಗವಾಗಿದೆ.

ಡೇಟಾ ಹಂಚಿಕೆ ಸೇರಿದಂತೆ ಎಲ್ಲಾ ಪಾಲುದಾರಿಕೆಯನ್ನು xAI ಖರೀದಿಸಿದೆ. ಎಲಾನ್ ಮಸ್ಕ್ ಟ್ವಿಟರ್ ಸಂಸ್ಥೆಯನ್ನು ಖರೀದಿಸಿ ಬಳಿಕ ಎಕ್ಸ್ ಆಗಿ ಬದಲಿಸಿದ್ದರು. ಇದೀಗ ಉದ್ಯಮಿ ಎಲಾನ್ ಮಸ್ಕ್ ಇದೀಗ ಬರೋಬ್ಬರಿ 33 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಎಕ್ಸ್ ಮಾರಾಟ ಮಾಡಿದ್ದಾರೆ. ಆದರೆ ಎಲಾನ್ ಮಸ್ಕ್ 44 ಬಿಲಿಯನ್ ಅಮೆರಿಕನ್ ಡಾಲರ್‌ಗೆ ಖರೀದಿಸಿದ್ದರು.

ಈ ಕುರಿತು ಎಲಾನ್ ಮಸ್ಕ್ ಪೋಸ್ಟ್ ಮಾಡಿದ್ದಾರೆ. ವಿಶೇಷವಾಗಿ ತಮ್ಮ ಎಕ್ಸ್ ಖರೀದಿ ಹಾಗೂ ಮಾರಾಟದಲ್ಲಿ 12 ಬಿಲಿಯನ್ ಅಮೆರಿಕನ್ ಡಾಲರ್ ಸಾಲ ಎಂದು ಉಲ್ಲೇಖಿಸಿದ್ದಾರೆ.

GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ

TAGGED:Elon Musk Googly: X sells for $33 billion
Share This Article
Facebook Twitter Copy Link Print
Previous Article GOLD SMUGGLING : ಗೋಲ್ಡ್ ಸ್ಮಗ್ಲಿಂಗ್ ಕೇಸ್ :ಇಂದು ನಟ ತರುಣ್ ರಾಜ್ ಜಾಮೀನು ಅರ್ಜಿ ವಿಚಾರಣೆ
Next Article ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್‌: ಮೇ 1ರಿಂದ ಹಣ ವಿತ್‌ಡ್ರಾಗೆ ನ್ಯೂ ರೂಲ್ಸ್

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?