Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್
ಕರ್ನಾಟಕಪ್ರಮುಖಮನರಂಜನೆ

Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್

Share
1 Min Read
SHARE

newsics.com

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇಂದು ರಿಲೀಸ್ ಆಗಿದ್ದಾರೆ.

ರೀಲ್ಸ್ ಪ್ರಕರಣದಲ್ಲಿ ಇಬ್ಬರಿಗೂ 24ನೇ ಎಸಿಎಂಎಂ ಕೋರ್ಟ್ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಸಮಯಕ್ಕೆ ಸರಿಯಾಗಿ ಜಾಮೀನು ಆದೇಶ ಪ್ರತಿ ತಲುಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಜೈಲಿನಲ್ಲೇ ಕಳೆದಿದ್ದರು. ಇಂದು ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿ ರಿಲೀಸ್ ಆಗಿದ್ದಾರೆ. ಇಬ್ಬರು ಒಂದು ಕೈಯಲ್ಲಿ ಬ್ಯಾಗ್ ಹಿಡಿದು, ಇನ್ನೊಂದು ಕೈಯಲ್ಲಿ ಸೇಬು ಹಣ್ಣು ತಿನ್ನುತ್ತ ಹೊರ ಬಂದಿದ್ದಾರೆ. ಈ ವೇಳೆ ಕೆಲವು ವಿಸಿಟರ್ ಸೆಲ್ಫಿ ಕೇಳಿದ್ದಾರೆ. ಸೆಲ್ಫಿಗೂ ಪೋಸ್ ನೀಡಿದ್ದಾರೆ.

ರೀಲ್ಸ್ ಮಾಡುವ ಬರದಲ್ಲಿ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ಕಿಶನ್ ಮಚ್ಚು ಹಿಡಿದುಕೊಂಡು ವಿಡಿಯೋ ಶೂಟ್ ಮಾಡಿದ್ದರು. ಹೀಗಾಗಿ ಈ ಇಬ್ಬರ ಮೇಲೆ ಶಸ್ತ್ರಾಸ್ತ್ರ ಕಾಯ್ದೆಯಡಿ FIR ದಾಖಲಾಗಿತ್ತು. ಬಳಿಕ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ಕೊಟ್ಟಿದ್ದರು. ಆದ್ರೆ, ವಿನಯ್ ಗೌಡ ಹಾಗೂ ರಜತ್ ಕಿಶನ್ ಫೈಬರ್ ಮಚ್ಚು ನೀಡಿ ಯಾಮಾರಿಸಿದ್ದರು. ಹೀಗಾಗಿ ಪೊಲೀಸರು ಆ ರಿಯಲ್ ಮಚ್ಚಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.

TAGGED:Rajat pose for a selfie with a visitor as they leave jailVinay
Share This Article
Facebook Twitter Copy Link Print
Previous Article ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್-ಥೈಲ್ಯಾಂಡ್: 1000ಕ್ಕೂ ಅಧಿಕ ಸಾವು
Next Article ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ : 16 ನಕ್ಸಲರ ಹತ್ಯೆ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?