Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ : 16 ನಕ್ಸಲರ ಹತ್ಯೆ
ದೇಶಪ್ರಮುಖ

ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ : 16 ನಕ್ಸಲರ ಹತ್ಯೆ

Share
1 Min Read
SHARE

newsics.com

ರಾಯ್ಪುರ್‌: ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 16 ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ-ದಂತೇವಾಡ ಗಡಿಯಲ್ಲಿ ನಡೆದಿದೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಜವಾನರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಈ ಪ್ರದೇಶದಲ್ಲಿ ಮಾವೋವಾದಿಗಳ ಇರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಕೂಡಲೇ ಎಚ್ಚೆತ್ತ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಇಂದು (ಮಾ.29) ಬೆಳಗ್ಗೆ ಕೇರ್ಲಪಾಲ್ ಪೊಲೀಸ್ ಠಾಣೆ ಬಳಿಯ ಕಾಡಿನಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಇಲ್ಲಿಯವರೆಗೆ 16 ನಕ್ಸಲರ ಶವಗಳು ಪತ್ತೆಯಾಗಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಎಕೆ 47, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ರೈಫಲ್, 303 ರೈಫಲ್, ರಾಕೆಟ್ ಲಾಂಚರ್, ಬಿಜಿಎಲ್ ಲಾಂಚರ್ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್

TAGGED:Encounter between security forces and Naxals: 16 Naxals killed
Share This Article
Facebook Twitter Copy Link Print
Previous Article Vinay,Rajat ಜೈಲಿನಿಂದ ಹೊರ ಬರ್ತಿದ್ದಂತೆ ವಿಸಿಟರ್ ಜೊತೆ ಸೆಲ್ಫಿಗೆ ಪೋಸ್ ಕೊಟ್ಟ ವಿನಯ್, ರಜತ್
Next Article Rain alert ಏಪ್ರಿಲ್‌ 1ರವರೆಗೂ ವರುಣನ ಅಬ್ಬರ: ಹವಾಮಾನ ಇಲಾಖೆ ಎಚ್ಚರಿಕೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?