Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು
ದೇಶಪ್ರಮುಖಮನರಂಜನೆ

Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಸಂಕಷ್ಟಗಳು ಮತ್ತೆ ಹೆಚ್ಚಾಗುತ್ತಿವೆ. ಕುನಾಲ್ ಕಮ್ರಾ ವಿರುದ್ಧ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಈ ಕುರಿತು ಮಾಹಿತಿ ನೀಡಿದ ಮುಂಬೈ ಪೊಲೀಸರು ಕುನಾಲ್ ಕಮ್ರಾ ವಿರುದ್ಧ ಮೂರೂ ದೂರು ಬಂದಿದ್ದು ಅದರಂತೆ ಜಲಗಾಂವ್ ನಗರದ ಮೇಯರ್ ಖಾರ್ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಿಸಿದ್ದರೆ. ನಾಸಿಕ್‌ನ ಇಬ್ಬರು ಹೊಟೇಲ್ ಉದ್ಯಮಿಗಳು ಮತ್ತೆ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ ಈ ಮೂರೂ ದೂರುಗಳನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಹೇಳಿದ್ದಾರೆ.

ಕಳೆದ ವಾರ ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಾಸ್ಯನಟ ಕಮ್ರಾ ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ದಿಲ್ ತೋ ಪಾಗಲ್ ಹೈ ಹಾಡಿನ ಸಾಲನ್ನು ಬಳಸಿ ದೇಶದ್ರೋಹಿ ಎಂದು ಟೀಕೆ ಮಾಡಿದ್ದರು. ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿವಸೇನಾ ಕಾರ್ಯಕರ್ತರು ರೊಚ್ಚಿಗೆದ್ದು ಮುಂಬೈನ ಸ್ಟುಡಿಯೋವನ್ನು ಧ್ವಂಸಗೊಳಿಸಿದರು.

ಘಟನೆಗೆ ಸಂಬಂಧಿಸಿ ಖಾರ್ ಠಾಣೆ ಪೊಲೀಸರು ಹಾಸ್ಯನಟನನ್ನು ಎರಡು ಬಾರಿ ವಿಚಾರಣೆಗೆ ಕರೆದರು, ಆದರೆ ವಿಚಾರಣೆಗೆ ಕಮ್ರಾ ಹಾಜರಾಗಿಲ್ಲ. ಇದಕ್ಕೂ ಮುನ್ನ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕುನಾಲ್ ಕಮ್ರಾ ಅವರ ವಿರುದ್ಧ ದಾಖಲಾಗಿರುವ ಅನೇಕ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಷರತ್ತುಗಳೊಂದಿಗೆ ಏಪ್ರಿಲ್ 7 ರವರೆಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಆದೇಶಿಸಿದ್ದಾರೆ.

ಆದರೆ ಶಿವಸೇನಾ ಕಾರ್ಯಕರ್ತರು ಸ್ಟುಡಿಯೋ ಧ್ವಂಸಗೊಳಿಸಿದ ಕುರಿತು ದೂರು ನೀಡಿದ್ದು ಇದಕ್ಕೆ ಸಂಬಂಧಿಸಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಸೇರಿದಂತೆ 11 ಮಂದಿ ಇತರರನ್ನು ಬಂಧಿಸಿದ್ದಾರೆ.

ಇದೀಗ ಕಮ್ರಾ ವಿರುದ್ಧ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ : 16 ನಕ್ಸಲರ ಹತ್ಯೆ

TAGGED:Kunal Kamra has three cases registered against him in Mumbai.
Share This Article
Facebook Twitter Copy Link Print
Previous Article Earthquake ಭೂಕಂಪ ಪೀಡಿತ ಮ್ಯಾನ್ಮಾರ್‌ಗೆ 15 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ ಭಾರತ
Next Article TT vehicle ಟಿಟಿ ವಾಹನ ಪಲ್ಟಿ: ಯುಗಾದಿ ಹಬ್ಬಕ್ಕೆ ಊರಿಗೆ ಹೋಗುತ್ತಿದ್ದ ಮೂವರು ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?