newsics.com
ಚಿತ್ರದುರ್ಗ : ಟಿಟಿ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆಯ ಹೆಗ್ಗರೆ ಬಳಿ ಸಂಭವಿಸಿದೆ.
ವೇಗವಾಗಿ ಚಲಿಸುತ್ತಿದ್ದ ಟಿಟಿ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಶಂಕರಿ ಬಾಯಿ (65) ಕುಮಾರ ನಾಯಕ್ (46) ಶ್ವೇತ (38) ಸೇರಿ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kunal kamra ಕುನಾಲ್ ಕಮ್ರಾ ವಿರುದ್ಧ ಮುಂಬೈನಲ್ಲಿ ಮೂರು ಪ್ರಕರಣಗಳು ದಾಖಲು