newsics.com
ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂಧ್ರ ರೈಲ್ವೆ ಟ್ರ‍್ಯಾಕ್ ಬಳಿ ನಡೆದಿದೆ.
ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಕಸದ ಲಾರಿಗೆ ಬೆಂಕಿ ಹೆಚ್ಚಿ ಆಕ್ರೋಶ ಹೊರಹಾಕಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲಹಂಕ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.