Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಭೂಕಂಪನದಿಂದ ಆಸ್ಪತ್ರೆ ನೆಲಸಮ : ಬ್ಯಾಂಕಾಕ್ ಬೀದಿಯಲ್ಲಿ ಮಹಿಳೆಗೆ ಹೆರಿಗೆ
ವೈರಲ್

Viral ಭೂಕಂಪನದಿಂದ ಆಸ್ಪತ್ರೆ ನೆಲಸಮ : ಬ್ಯಾಂಕಾಕ್ ಬೀದಿಯಲ್ಲಿ ಮಹಿಳೆಗೆ ಹೆರಿಗೆ

Share
0 Min Read
SHARE

newsics.com

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಆಸ್ಪತ್ರೆ ಕಟ್ಟಡ ನೆಲಸಮವಾಗಿದೆ. ಇದರಿಂದ ಜನರು ನಲುಹೋಗಿದ್ದಾರೆ. ಆಸ್ಪತ್ರೆಗಳು ತೆರವುಗೊಂಡಿದ್ದು, ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸುತ್ತಿದ್ದಾರೆ. ಈ ವೇಳೆ ಗರ್ಭಿಣಿ ಮಹಿಳೆಯನ್ನು ಸ್ಟ್ರೆಚರ್‌ನಲ್ಲಿ ಕರೆತರುವಾಗ ಹೆರಿಗೆ ನೋವು ಶುರುವಾಗಿದ್ದು, ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬ್ಯಾಂಕಾಕ್‌ನ ಬಿಎನ್‌ಎಚ್ ಆಸ್ಪತ್ರೆ ಮತ್ತು ಕಿಂಗ್ ಚುಲಲಾಂಗ್‌ಕಾರ್ನ್ ಸ್ಮಾರಕ ಆಸ್ಪತ್ರೆಯ ರೋಗಿಗಳನ್ನು ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ಕೆಲವು ರೋಗಿಗಳನ್ನು ಸ್ಟ್ರೆಚರ್ ಹಾಗೂ ವೀಲ್‌ಚೇರ್‌ಗಳಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಗಿದ್ದು, ಬೀದಿಯಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

https://x.com/i30199/status/1905650484813176970

TAGGED:#viral #earthquake #Bangkok #birtha #hospital
Share This Article
Facebook Twitter Copy Link Print
Previous Article ಮೊದಲ ಬಾರಿಗೆ ಜಿಐ ಟ್ಯಾಗ್ ಇರುವ ಕಾಫಿ ಡ್ರಿಪ್ ಬ್ಯಾಗ್‌ ಬಿಡುಗಡೆ
Next Article Studio Ghibli Trend ವೈರಲ್ ಘಿಬ್ಲಿ ಟ್ರೆಂಡ್ ಗೆ ಪ್ರಧಾನಿ ಮೋದಿ ಸೇರ್ಪಡೆ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?