Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ತಾಯಿಗೆ ಮನೆಯಲ್ಲಿಯೇ ಹೆರಿಗೆ ಮಾಡಿಸಿದ ಹದಿಹರೆಯದ ಬಾಲಕ
ವಿದೇಶ

ತಾಯಿಗೆ ಮನೆಯಲ್ಲಿಯೇ ಹೆರಿಗೆ ಮಾಡಿಸಿದ ಹದಿಹರೆಯದ ಬಾಲಕ

Share
1 Min Read
SHARE

Newsics.com

ಚೀನಾ: ಹದಿಹರೆಯದ ಬಾಲಕನೊಬ್ಬ ವೈದ್ಯರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ತಾಯಿಯ ಹೆರಿಗೆಯನ್ನು ಮಾಡಿರುವ ಅಚ್ಚರಿಯ ಘಟನೆ ಚೀನಾದಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ.

ಚೀನಾದ ಫುಜಿಯಾನ್ ಪ್ರಾಂತ್ಯದ 13 ವರ್ಷದ ಬಾಲಕನೊಬ್ಬ ತನ್ನ ತಾಯಿಗೆ ಹೆರಿಗೆ ನೋವು ಆರಂಭವಾದಾಗ ತಾನೇ ಧೈರ್ಯ ಮಾಡಿ ಮನೆಯಲ್ಲಿ ಹೆರಿಗೆಯನ್ನು ಮಾಡಿಸಿದ್ದಾನೆ. ಬಾಲಕ ತುರ್ತು ಕೇಂದ್ರಕ್ಕೆ ಕರೆ ಮಾಡಿ, 37 ವಾರಗಳ ಗರ್ಭಿಣಿಯಾಗಿರುವ ತಾಯಿಗೆ ನೀರು ಸೋರಿದ್ದು ತೀವ್ರ ನೋವಿನಿಂದ ಬಳಲುತ್ತಿದ್ದು, ಮಗುವಿನ ತಲೆ ಹೊರಗೆ ಬಂದಿದೆ ಎಂದು ಫೋನ್ ಮೂಲಕ ವೈದ್ಯಕೀಯ ಸಿಬ್ಬಂದಿಗೆ ತಿಳಿಸಿದ್ದಾನೆ. ಇದನ್ನು ಕೇಳಿಸಿಕೊಂಡು ತಾಯಿಯ ಯೋಗಕ್ಷೇಮದ ಬಗ್ಗೆ ಭಯಭೀತರಾದ ವೈದ್ಯರು ಕೆಲವು ಮಾರ್ಗದರ್ಶನ ನೀಡುವ ಮೂಲಕ ಹೆರಿಗೆ ಮಾಡಿಸಲು ಸಹಾಯ ಮಾಡಿದ್ದಾರೆ.

ವೈದ್ಯರ ಸೂಚನೆಗಳನ್ನು ಪಾಲಿಸಿ, ಹದಿಹರೆಯದ ಹುಡುಗ ಆರೋಗ್ಯವಾಗಿರುವ ಗಂಡು ಮಗುವಿಗೆ ಜನ್ಮ ನೀಡಲು ತನ್ನ ತಾಯಿಗೆ ಸಹಾಯ ಮಾಡಿದ್ದಾನೆ. ಸ್ವಲ್ಪ ಸಮಯದ ನಂತರ, ವೈದ್ಯಕೀಯ ಸಿಬಂದಿ ಮನೆಗೆ ಬಂದು ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ಸಾಗಿಸಿದ್ದು ಇಬ್ಬರ ಆರೋಗ್ಯವೂ ಚೆನ್ನಾಗಿದೆ ಎಂದು ವೈದರು ತಿಳಿಸಿದ್ದಾರೆ ಎಂದು ವರದಿ ಮಾಡಿದೆ.

https://www.newsics.com/2025/03/29/prime-minister-modi-joins-the-viral-ghibli-trend/

TAGGED:#china #mother #pregent #hospital #viral
Share This Article
Facebook Twitter Copy Link Print
Previous Article Studio Ghibli Trend ವೈರಲ್ ಘಿಬ್ಲಿ ಟ್ರೆಂಡ್ ಗೆ ಪ್ರಧಾನಿ ಮೋದಿ ಸೇರ್ಪಡೆ
Next Article Fire accident ಐರನ್ ಬಾಕ್ಸ್ ಓವರ್ ಹೀಟ್ ಆಗಿ ಮನೆಗೆ ತಗುಲಿದ ಬೆಂಕಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?