Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Apple farming ಬಯಲು ಸೀಮೆಯಲ್ಲಿ ನಳನಳಿಸುವ ಸೇಬು
ಕರ್ನಾಟಕ

Apple farming ಬಯಲು ಸೀಮೆಯಲ್ಲಿ ನಳನಳಿಸುವ ಸೇಬು

Share
1 Min Read
SHARE

newsics.com

ದಾವಣಗೆರೆ: ಸೇಬನ್ನು ಹೆಚ್ಚಾಗಿ ಕಾಶ್ಮೀರ, ಹಿಮಾಚಲ ಪ್ರದೇಶ‌ ಸೇರಿದಂತೆ ಈಶಾನ್ಯ ಪ್ರದೇಶಗಳಲ್ಲಿ ಬೆಳೆಯುತ್ತಾರೆ. ಆದರೆ ಇಲೊಬ್ಬ ರೈತ ಬಯಲು ಸೀಮೆಯ ಮಣ್ಣಿನಲ್ಲಿ ಸೇಬನ್ನು ಬೆಳೆದು ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ದಾನೆ.

ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯ ನಿವಾಸಿ ರೈತ ರುದ್ರಮುನಿ ಅವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮೂಡಲಮಾಚಿಕೆರೆ ಗ್ರಾಮದ ತಮ್ಮ 1.25 ಎಕರೆ ಜಮೀನಿನಲ್ಲಿ ಮೂರು ತಳಿಯ ಸೇಬು ಬೆಳೆದು ಹುಬ್ಬೇರಿಸುವ ಸಾಧನೆ ಮಾಡಿದ್ದಾನೆ

ಜಮೀನಿನಲ್ಲಿ ಒಟ್ಟು 550 ಸಸಿಗಳನ್ನು ನಾಟಿ ಮಾಡಿದ್ದಾರೆ. ಸಸಿ ನಾಟಿ ಮಾಡಿ 17 ತಿಂಗಳು ಉರುಳಿದ್ದು, ಈಗಾಗಲೇ ಗೊಂಚಲು ಕಾಯಿ ಬಿಟ್ಟಿದೆ. ಈಗಾಗಲೇ ಗೊಂಚಲು ಗೊಂಚಲು ಸೇಬು ಕಾಯಿಗಳು ಬಿಟ್ಟಿವೆ. ಇನ್ನೇನು ಮೇ ತಿಂಗಳ ಕೊನೆಯಲ್ಲಿ ರೈತನಿಗೆ ಭರಪೂರ ಫಸಲು ಸಿಗಲಿದೆ.

ಮೇ ಅಂತ್ಯಕ್ಕೆ ಕಟಾವು ಮಾಡಲಾಗುತ್ತದೆ. ಬರೋಬ್ಬರಿ 500 ಕೆ.ಜಿ ಫಸಲಿನ ನಿರೀಕ್ಷೆ ಇದೆ. ಒಂದು ಕೆಜಿಗೆ ನೂರು ರೂಪಾಯಿ ಯಂತೆ ಬೆಲೆ ಸಿಗಬಹುದು. 1.25 ಎಕರೆಯಲ್ಲಿ ಆ್ಯಪಲ್ ಬೆಳೆದಿದ್ದೇನೆ. 550 ಗಿಡ ಹಾಕಿದ್ದು, ಜ್ಯೋತಿಪ್ರಕಾಶ್ ಎಂಬುವರ ನರ್ಸರಿಯಿಂದ ಸಸಿ ತರಲು 1.25 ಲಕ್ಷ, ಸಸಿ ಹಾಕಲು 25 ಸಾವಿರ ರೂ. ಖರ್ಚಾಗಿದೆ. ಇದಕ್ಕೂ ಫಂಗಸ್ ರೋಗ ಬರುತ್ತದೆ. ಗಿಡ ಮೇಲಿಂದ ಒಣಗಿಕೊಂಡು ಬರುವುದೇ ಫಂಗಸ್. ಡಿಸೆಂಬರ್ ಚಳಿಗಾಲದಲ್ಲಿ ವೇಳೆ ಬ್ರೂನಿಂಗ್ (ಕಟಿಂಗ್) ಮಾಡುತ್ತೇವೆ. ಕಾಯಿ ಆಗಿ ಮೇ ತಿಂಗಳು ಕೊನೆಯಲ್ಲಿ ಫಸಲು ಬರಲಿದೆ. ನಮಗೆ ಒಂದು ಕೆ.ಜಿಗೆ ನೂರು ರೂಪಾಯಿ ಸಿಗಬಹುದೆಂದು ಅಂದಾಜು ಇದೆ. ಬೆಳೆದಿರುವ ಸೇಬು ಕೈ ಹಿಡಿಯಲಿದೆ ರೈತ ರುದ್ರಮುನಿ ಹೇಳಿದ್ದಾರೆ.

https://www.newsics.com/2025/03/29/brothers-who-murdered-a-young-man-for-loving-his-younger-brother/

TAGGED:#Apple #farming #agriculture #farmer #davangere
Share This Article
Facebook Twitter Copy Link Print
Previous Article Bidar ತಂಗಿಯನ್ನ ಪ್ರೀತಿಸಿದ ತಪ್ಪಿಗೆ ಯುವಕನನ್ನ ಕೊಲೆಗೈದ ಸಹೋದರರು
Next Article ಗೂಗಲ್ ಸಹಾಯದಿಂದ ಮಗು ಪಡೆದ 18 ವರ್ಷದ ಹುಡುಗಿ!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?