newsics.com
ಮ್ಯಾನ್ಮಾರ್ : ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು.
ಮ್ಯಾನ್ಮಾರ್ ನಲ್ಲಿ ಪ್ರಬಲ ಭೂಕಂಪದಿಂದ ಸಾವಿನ ಸಂಖ್ಯೆ 1,644 ಏರಿಕೆಯಾಗಿದ್ದು ಮತ್ತು 3,400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ವಿವರವಾದ ಅಂಕಿಅಂಶಗಳನ್ನು ಇನ್ನೂ ಸಂಗ್ರಹಿಸಲಾಗುತ್ತಿದೆ ಎಂದು ಹೇಳಲಾಗಿದ್ದು, ಹಲವಾರು ಕಟ್ಟಡಗಳು ಕುಸಿದಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇತರ ಹಾನಿ ಕೂಡ ಆಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
https://www.newsics.com/2025/03/29/drone-delivery-coming-to-silicon-city/