Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Phone addicts ಭಾರತೀಯರು ದಿನದಲ್ಲಿ 5 ಗಂಟೆಗಳ ಕಾಲ ಫೋನ್‌ನಲ್ಲಿ ಕಳೆಯುತ್ತಾರೆ!
ದೇಶ

Phone addicts ಭಾರತೀಯರು ದಿನದಲ್ಲಿ 5 ಗಂಟೆಗಳ ಕಾಲ ಫೋನ್‌ನಲ್ಲಿ ಕಳೆಯುತ್ತಾರೆ!

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯೋಮಾನದವರಲ್ಲೂ ಫೋನ್ ಬಳಕೆ ಮಾಡುತಾರೆ.. ಇದನ್ನು ಬಳಸುತ್ತಾ ಕುಳಿತುಕೊಂಡರೆ ಸಮಯ ಕಳೆಯುವುದೇ ತಿಳಿಯುವುದಿಲ್ಲ. ಈ ಸೆಲ್ ಫೋನ್ಗಳ ಅತಿಯಾದ ಬಳಕೆ ಚಟವಾಗಿದೆ ಅಂದರೆ ಸಹಜ. ಅತೀ ಹೆಚ್ಚಿನ ಜನರು ಮೊಬೈಲ್ ನಲ್ಲಿ ಸಮಯವನ್ನು ಕಳೆಯುತ್ತಾರೆ. ಆದರೆ ಜಾಗತಿಕ ನಿರ್ವಹಣಾ ಸಂಸ್ಥೆ EY ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ ಭಾರತೀಯರು ಮೊದಲಿಗಿಂತ ಹೆಚ್ಚು ಸಮಯ ತಮ್ಮ ಮೊಬೈಲ್‌ಗಳಲ್ಲಿ ಕಳೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಐದು ಗಂಟೆಗಳ ಕಾಲ ಭಾರತೀಯ ಬಳಕೆದಾರರು ಸಾಮಾಜಿಕ ಜಾಲತಾಣ, ಗೇಮಿಂಗ್ ಮತ್ತು ವಿಡಿಯೋ ಸ್ಟ್ರೀಮಿಂಗ್‌ಗಾಗಿ ಸಮಯ ಕಳೆಯುತ್ತಾರೆ . ಕೈಗೆಟಕುವ ಇಂಟರ್ನೆಟ್ ಮತ್ತು ಹೆಚ್ಚುತ್ತಿರುವ ಡಿಜಿಟಲ್ ಪ್ರವೇಶದಿಂದಾಗಿ ಮಾಧ್ಯಮ ಬಳಕೆಯು ಹೇಗೆ ಬದಲಾಗುತ್ತಿದೆ ಎಂದು ಈ ಅಧ್ಯಯನಲ್ಲಿ ತಿಳಿಸಲಾಗಿದೆ

EY ವಿಶ್ಲೇಷಣೆಯ ವರದಿಯ ಪ್ರಕಾರ, ಹೆಚ್ಚುತ್ತಿರುವ ಡಿಜಿಟಲ್ ವೇದಿಕೆಗಳು ಭಾರತದ ಮಾಧ್ಯಮ ಮತ್ತು ಮನರಂಜನಾ ವ್ಯವಹಾರದಲ್ಲಿ ಟೆಲಿವಿಷನ್ ಅನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿವೆ. 2024 ರಲ್ಲಿ ಇದರ ಮೌಲ್ಯ 2.5 ಟ್ರಿಲಿಯನ್ ರೂಪಾಯಿ ($29.1 ಬಿಲಿಯನ್) ಎಂದು ಅಂದಾಜಿಸಲಾಗಿದೆ.
ಭಾರತೀಯ ಬಳಕೆದಾರರುಪ್ರತಿದಿನ ತಮ್ಮ ಫೋನ್‌ಗಳಲ್ಲಿ ಕಳೆಯುವ ಐದು ಗಂಟೆಗಳಲ್ಲಿ ಸುಮಾರು 70% ಸೋಶಿಯಲ್‌ ಮೀಡಿಯಾ, ಸ್ಟ್ರೀಮಿಂಗ್ ವೀಡಿಯೊಗಳು ಮತ್ತು ಗೇಮಿಂಗ್ ನಲ್ಲಿ ಕಳೆಯುತ್ತಾರೆ.

ಸಂಶೋಧನೆಯ ಪ್ರಕಾರ, ಭಾರತವು ವಿಶ್ವದ ಅತಿದೊಡ್ಡ ಡಿಜಿಟಲ್ ಮಾರುಕಟ್ಟೆಯಾಗಿದೆ. ಬ್ರೆಜಿಲ್ ಮತ್ತು ಇಂಡೋನೇಷ್ಯಾ ನಂತರ ಅತಿ ಹೆಚ್ಚು ಮೊಬೈಲ್ ಬಳಸುವವರಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ.

https://www.newsics.com/2025/03/29/myanmar-earthquake-death-toll-rises-to-1644/

TAGGED:#Indians #spend #phones #reporting #social
Share This Article
Facebook Twitter Copy Link Print
Previous Article BIG UPDATE: ಮ್ಯಾನ್ಮಾರ್ ಪ್ರಬಲ ಭೂಕಂಪ – ಮೃತರ ಸಂಖ್ಯೆ 1,644ಕ್ಕೆ ಏರಿಕೆ: 3,400 ಕ್ಕೂ ಹೆಚ್ಚು ಮಂದಿ ಗಾಯ
Next Article ಧಾರ್ಮಿಕ ಸ್ಥಳಗಳ 500 ಮೀಟರ್ ಒಳಗೆ ಮಾಂಸ ಮಾರಾಟ ನಿಷೇಧ : ಯುಪಿ ಸರ್ಕಾರ ಆದೇಶ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?