Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧಾರ್ಮಿಕ ಸ್ಥಳಗಳ 500 ಮೀಟರ್ ಒಳಗೆ ಮಾಂಸ ಮಾರಾಟ ನಿಷೇಧ : ಯುಪಿ ಸರ್ಕಾರ ಆದೇಶ
ದೇಶ

ಧಾರ್ಮಿಕ ಸ್ಥಳಗಳ 500 ಮೀಟರ್ ಒಳಗೆ ಮಾಂಸ ಮಾರಾಟ ನಿಷೇಧ : ಯುಪಿ ಸರ್ಕಾರ ಆದೇಶ

Share
1 Min Read
SHARE

newsics.com

ಲಖನೌ: ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಮತ್ತು ಧಾರ್ಮಿಕ ಸ್ಥಳಗಳ 500 ಮೀಟರ್ ಒಳಗೆ ಮಾಂಸ ಮಾರಾಟವನ್ನು ನಿಷೇಧಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ನಿರ್ದೇಶಿಸಿದೆ.

ಏಪ್ರಿಲ್ 6 ರಂದು ರಾಮ ನವಮಿಗೆ ವಿಶೇಷ ನಿರ್ಬಂಧಗಳನ್ನು ವಿಧಿಸಲಾಗುವುದು, ಆಗ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಮಾಡಲು ನಿಷೇಧ ಹೇರಲಾಗಿದೆ.

ಕಸಾಯಿಖಾನೆಗಳನ್ನು ತಕ್ಷಣವೇ ಮುಚ್ಚಲು ಮತ್ತು ಧಾರ್ಮಿಕ ಸ್ಥಳಗಳ ಬಳಿ ಮಾಂಸ ಮಾರಾಟದ ನಿಷೇಧವನ್ನು ಜಾರಿಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜತ್ ಅವರು ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಪೊಲೀಸ್ ಆಯುಕ್ತರು ಮತ್ತು ಪುರಸಭೆ ಆಯುಕ್ತರಿಗೆ ಯುಪಿ ಸರ್ಕಾರ ನಿರ್ದೇಶನ ನೀಡಿದೆ.

https://www.newsics.com/2025/03/29/indians-spend-5-hours-a-day-on-their-phones/

TAGGED:#UP #government #orders #ban #meat #religiousplaces
Share This Article
Facebook Twitter Copy Link Print
Previous Article Phone addicts ಭಾರತೀಯರು ದಿನದಲ್ಲಿ 5 ಗಂಟೆಗಳ ಕಾಲ ಫೋನ್‌ನಲ್ಲಿ ಕಳೆಯುತ್ತಾರೆ!
Next Article Today’s almanac ವಿಶ್ವಾವಸು ಸಂವತ್ಸರ ಉತ್ತರಾಯಣ ವಸಂತ ಋತು ಚೈತ್ರ ಮಾಸ ಶುಕ್ಲ ಪಕ್ಷ ಪ್ರತಿಪದೆ, 30-03-2025, ಭಾನುವಾರ, ಯುಗಾದಿ ಶುಭಾಶಯಗಳು

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?