Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral vodeo ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿದ ಬಾಲಕಿ, ಆಮೇಲೆ ಆಗಿದ್ದೇನು?: ವೈರಲ್ ವಿಡಿಯೋ ನೋಡಿ
ವೈರಲ್

Viral vodeo ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿದ ಬಾಲಕಿ, ಆಮೇಲೆ ಆಗಿದ್ದೇನು?: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಧ್ಯಪ್ರದೇಶ: 14 ವರ್ಷದ ಬಾಲಕಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಆಯತಪ್ಪಿ ಬಿದ್ದ ಘಟನೆ ಮಧ್ಯಪ್ರದೇಶದ ಅಶೋಕನಗರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅದೃಷ್ಟವಶಾತ್‌ ಹತ್ತಿರದಲ್ಲಿದ್ದ ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ. ಈ ಘಟನೆ ರೈಲ್ವೆ ನಿಲ್ದಾಣದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಓಡುತ್ತಿರುವ ರೈಲಿಗೆ ಹತ್ತಲು ಓಡುವಾಗ ಆಯತಪ್ಪಿ ಬಿದ್ದಿದ್ದಾಳೆ. ಈ ವೇಳೆ ಹತ್ತಿರದಲ್ಲಿದ್ದ ಪೊಲೀಸ್ ಸಿಬ್ಬಂದಿ ಗೋವಿಂದ್ ಸಿಂಗ್ ಚೌಹಾಣ್ ಎಂಬುವರು ಕೂಡಲೇ ಆಕೆಯನ್ನು ರಕ್ಷಿಸಿದ್ದಾರೆ.

ಬಾಲಕಿ ರೈಲಿನ ಕೆಳಗೆ ಬೀಳುವುದನ್ನು ತಡೆದು ಆಕೆಯನ್ನು ರಕ್ಷಿಸಿದ್ದಾರೆ. ಇದರಿಂದ ಆಕೆಗೆ ಗಂಭೀರ ಗಾಯಗಳಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಜನ ಶ್ಲಾಘಿಸಿದ್ದಾರೆ. ಅಲ್ಲದೆ, ಇಂತಹ ಸಾಹಸಗಳಿಗೆ ಕೈ ಹಾಕದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಯ ನಂತರ ರೈಲ್ವೆ ಅಧಿಕಾರಿಗಳು ಸುರಕ್ಷತಾ ಸಲಹೆಗಳನ್ನು ನೀಡಿದ್ದಾರೆ. ಪ್ರಯಾಣಿಕರು ರೈಲ್ವೆ ನಿಯಮಗಳನ್ನು ಪಾಲಿಸಬೇಕು. ರೈಲು ಚಲಿಸಲು ಪ್ರಾರಂಭಿಸಿದ ನಂತರ ಹತ್ತಲು ಪ್ರಯತ್ನಿಸಬಾರದು ಎಂದು ಸಲಹೆ ನೀಡಿದ್ದಾರೆ.

https://x.com/nitendrasharma2/status/1905871950288969731?ref_src=twsrc%5Etfw%7Ctwcamp%5Etweetembed%7Ctwterm%5E1905871950288969731%7Ctwgr%5E1d3d9cf44059292d9d270750c56aabdf1063f898%7Ctwcon%5Es1_c10&ref_url=https%3A%2F%2Fapi-news.dailyhunt.in%2F

PM in Nagpur: 13 ವರ್ಷದ ಬಳಿಕ ಇಂದು RSS ಕೇಂದ್ರ ಕಚೇರಿಗೆ ನರೇಂದ್ರ ಮೋದಿ ಭೇಟಿ

TAGGED:Girl misses train after trying to board; what happened next? Watch viral video
Share This Article
Facebook Twitter Copy Link Print
Previous Article PM in Nagpur: 13 ವರ್ಷದ ಬಳಿಕ ಇಂದು RSS ಕೇಂದ್ರ ಕಚೇರಿಗೆ ನರೇಂದ್ರ ಮೋದಿ ಭೇಟಿ
Next Article Ugadi festival ಯುಗಾದಿ ದಿನವೇ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವು

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?