newsics.com
ಯುಗಾದಿ ಹಬ್ಬದಂದು ಚಿನ್ನ,ಬೆಳ್ಳಿ ಬೆಲೆಗಳು ಯಥಾಸ್ಥಿತಿಯಲ್ಲಿ ಇವೆ. ಚಿನ್ನ, ಬೆಳ್ಳಿ ಖರೀದಿದಾರರಿಗೆ ಸಿಹಿಯನ್ನು ಹೊತ್ತಿ ತಂದಿದೆ. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗದೇ ಸ್ಥಿರವಾಗಿ ಉಳಿದುಕೊಂಡಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 30ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 83,600 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,200 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,400 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 83,600 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,200 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ https://www.newsics.com/2025/03/30/new-party-to-be-formed-in-the-state-by-next-vijayadashami-yatnal/