newsics.com
ಮುಂಬೈ: ಈದ್-ಉಲ್-ಫಿತರ್ ಹಬ್ಬದ ಒಂದು ದಿನ ಮೊದಲು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಸೀದಿಯಲ್ಲಿ ಸ್ಫೋಟ ನಡೆದಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಜಿಲೆಟಿನ್ ಕಡ್ಡಿಗಳಿಂದ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿಲ್ಲ.
ಒಬ್ಬ ವ್ಯಕ್ತಿ ಮಸೀದಿಯ ಹಿಂಭಾಗದಿಂದ ಪ್ರವೇಶಿಸಿ ಜೆಲೆಟಿನ್ ಕಡ್ಡಿಗಳನ್ನು ಇಟ್ಟಿದ್ದ. ಇದರಿಂದಾಗಿ ಸ್ಫೋಟ ಸಂಭವಿಸಿದ್ದು ಮಸೀದಿಯ ಒಳಭಾಗಕ್ಕೆ ಹಾನಿಯಾಗಿದೆ.
https://www.newsics.com/2025/03/30/mohanlal-apologizes-to-fans-for-empuran-controversy/