Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Cow Dung Soup! ಈ ದೇಶದಲ್ಲಿ ಹಸುವಿನ ಸಗಣಿಯಿಂದ ತಯಾರಾಗುತ್ತೆ ವಿಶೇಷ್ ಸೂಪ್
ವಿದೇಶ

Cow Dung Soup! ಈ ದೇಶದಲ್ಲಿ ಹಸುವಿನ ಸಗಣಿಯಿಂದ ತಯಾರಾಗುತ್ತೆ ವಿಶೇಷ್ ಸೂಪ್

Share
1 Min Read
SHARE

newsics.com

ವಿಯೆಟ್ನಾಂ: ನಾವು ನಾನಾ ರೀತಿ ಸೂಪ್ ಬಗ್ಗೆ ಕೇಳಿದ್ದೇವೆ ಹಾಗೂ ಕುಡಿದಿದ್ದೇವೆ. ವೆಜ್ ಸೂಪ್, ನಾನ್ವೆಜ್ ಸೂಪ್, ಕಾಲು ಸೂಪ್ ಹೀಗೆ ವಿವಿಧ ಪ್ರಕಾರದ ಸೂಪ್‌ಗಳ ರುಚಿ ನೋಡಿದ್ದೇವೆ. ಆದರೆ ಎಂದಾದರೂ ಹಸುವಿನ ಸಗಣಿಯಿಂದ ಸೂಪ್ ಮಾಡಿದ್ದನ್ನು ನೋಡಿದ್ದೀರಾ? ಇಲ್ಲಿದೆ ನೋಡಿ ಕೌ ಡಂಗ್ ಸೂಪ್.

ವಿಯಟ್ನಾಂನಲ್ಲಿ ಕೌ ಡಂಗ್ ಸೂಪ್ ಎಂದು ತಯಾರಿಸುತ್ತಾರೆ. ಮಾರುಕಟ್ಟೆಯಿಂದ ತಾಜಾ ಹಸುವಿನ ಸಗಣಿ ತಂದು ಅದರಿಂದ ಸೂಪ್ ತಯಾರಿಸಿ ಕುಡಿಯುತ್ತಾರೆ ಇಲ್ಲಿನ ಜನರು. ಹಸುವಿನ ಸಗಣಿ ಹಾಗೂ ಕರುಳನ್ನು ಹುಲ್ಲಿನ ಜತೆ ಸೇರಿಸಿ ಬೇಯಿಸುತ್ತಾರೆ. ಉಪ್ಪು, ಮಸಾಲೆ ಹಾಕಿ ಸೂಪ್ ಕುದಿಸುತ್ತಿದ್ದಂತೆ ಸುವಾಸನೆಯ ಮಿಶ್ರಣವಾಗಿ ರೂಪಾಂತರಗೊಳ್ಳುತ್ತದೆಯಂತೆ. ಆರೊಮ್ಯಾಟಿಕ್ ಎಲೆಗಳ ಸುವಾಸನೆ ಹಾಗೂ ಹುಲ್ಲಿನ ಅಸ್ಪಷ್ಟ ರುಚಿಯೊಂದಿಗೆ ಮಾಂಸಭರಿತ ಸೂಪ್ ಕುಡಿಯುತ್ತಾರಂತೆ ವಿಯೆಟ್ನಾಂ ಮಂದಿ.

ದರ್ಶನ್‌ ಭೇಟಿಗೆ ಮುಂದಾದ ನಟ, ನಟಿಯರು: ಬದಲಾಯ್ತಾ ಸ್ಯಾಂಡಲ್‌ವುಡ್ ಮಂದಿಯ ಧೋರಣೆ?

ತುಳು ಆಸಕ್ತರಿಗೆ ಸಿಹಿ ಸುದ್ದಿ! ಗೂಗಲ್‌ ಟ್ರಾನ್ಸ್‌ಲೇಟ್‌ಗೆ ತುಳು ಸೇರ್ಪಡೆ

26 ವರ್ಷದ ಯುವಕ ತಯಾರಿಸಿದ ಮೆಸೇಜಿಂಗ್ ಆ್ಯಪ್ ಬರೋಬ್ಬರಿ 416 ಕೋಟಿ ರೂ.ಗೆ ಸೇಲ್

TAGGED:In this country special soup is prepared from cow dung
Share This Article
Facebook Twitter Copy Link Print
Previous Article ದರ್ಶನ್‌ ಭೇಟಿಗೆ ಮುಂದಾದ ನಟ, ನಟಿಯರು: ಬದಲಾಯ್ತಾ ಸ್ಯಾಂಡಲ್‌ವುಡ್ ಮಂದಿಯ ಧೋರಣೆ?
Next Article T20 World cup 2024 ದೆಹಲಿ ಏರ್‌ಪೋರ್ಟ್‌ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?