newsics.com
ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಸಂಭವಿಸಿದ ಭೂಕುಸಿತದಲ್ಲಿ ಆರು ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ
ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ.
ರಸ್ತೆಬದಿಯ ವ್ಯಾಪಾರಿ, ಕಾರು ಸವಾರ ಮತ್ತು ಸ್ಥಳದಲ್ಲಿದ್ದ ಮೂವರು ಪ್ರವಾಸಿಗರು ಸತ್ತವರಲ್ಲಿ ಸೇರಿದ್ದಾರೆ ಎಂದು ವರದಿಯಾಗಿದೆ.
https://www.newsics.com/2025/03/30/powerful-7-0-magnitude-earthquake-strikes-tonga/