Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುಗಾದಿ ಹಬ್ಬದಂದೇ ಹೆಣವಾದ ಕುಖ್ಯಾತ ರೌಡಿಶೀಟರ್: ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು!
ಕರ್ನಾಟಕಪ್ರಮುಖ

ಯುಗಾದಿ ಹಬ್ಬದಂದೇ ಹೆಣವಾದ ಕುಖ್ಯಾತ ರೌಡಿಶೀಟರ್: ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು!

Share
1 Min Read
SHARE

newsics.com

ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ರೌಡಿಶೀಟರ್ ನ ಬರ್ಬರ ಕೊಲೆಯಾಗಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಕೊಲೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ.

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಹವಾ ಮೇಂಟೇಂನ್ ಮಾಡ್ಕೊಂಡು ಓಡಾಡ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಮಣ್ತಿನ್ನೊ ಕೆಲಸ ಮಾಡುತ್ತಿದ್ದ ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಇದ್ದಿದ್ರಿಂದ ಸ್ನೇಹಿತರು ಕರೆದರೂ ಅಂತಾ ಕುಣಿಗಲ್ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡ್ತಿದ್ರಂತೆ. ಈ ವೇಳೆ 2 ಬೈಕ್ನಲ್ಲಿ ಎಂಟ್ರಿಕೊಟ್ಟಿದ್ದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಂದಿದ್ದಾರೆ.
ಮನೆಹಾಳ್ ಕೆಲಸ ಮಾಡಿ ಊರಲ್ಲಿ ಸೆಟಲ್ ಆಗಿದ್ದ ನೇಪಾಳಿ ಮಂಜ ಯುಗಾದಿ ದಿನವೇ ತನ್ನ ಅಡ್ಡಾದಲ್ಲಿ ಬೀದಿ ಹೆಣವಾಗಿದ್ದಾನೆ. ಕೊಲೆಗೆ ಬೇರೆ ಏನಾದರೂ ಕಾರಣ ಇದೆಯಾ ಅನ್ನೋದು ಪೊಲೀಸ್ ತನಿಖೆ ನಂತರ ಬಯಲಾಗಬೇಕಿದೆ.

Rain Alert ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

TAGGED:Notorious rowdy sheeter killed on Ugadi festival: Assassins hacked to death while he was having an oil party!
Share This Article
Facebook Twitter Copy Link Print
Previous Article Rain Alert ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
Next Article Ramadan celebrated ಇಂದು ದೇಶಾದ್ಯಂತ ಸಂಭ್ರಮದಿಂದ ರಂಜಾನ್ ಆಚರಣೆ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?