Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಕಾಲೇಜು ಪ್ರಾಧ್ಯಾಪಕ: ವೈರಲ್ ವಿಡಿಯೋ ನೋಡಿ
ವೈರಲ್

Viral video ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ತೂರಾಡಿದ ಕಾಲೇಜು ಪ್ರಾಧ್ಯಾಪಕ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲಿ ಕಾಲೇಜು ಪ್ರಾಧ್ಯಾಪಕ ತೂರಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಶಿಕ್ಷರೊಬ್ಬರು ಕಂಠಪೂರ್ತಿ ಕುಡಿದು ಬೇಜವಬ್ದಾರಿಯಿಂದ ವರ್ತಿಸಿದ್ದಾರೆ. ಕಾಲೇಜು ಪ್ರಾಧ್ಯಾಪಕ ಎಣ್ಣೆ ಏಟಲ್ಲಿ ತೂರಾಡುತ್ತಾ ದಾರಿ ಕಾಣದೆ ರಸ್ತೆಯಲ್ಲೇ ಬಿದ್ದು ಹೊರಳಾಡಿದ್ದು, ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಉಪನ್ಯಾಸಕರ ಈ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಮಾಹಿತಿಗಳ ಪ್ರಕಾರ ಈ ಘಟನೆ ಮಧ್ಯಪ್ರದೇಶದ ರೇವಾ ನಗರದ ಪಿಲಿ ಕೋಥಿ ಕಾಂಪೌಂಟ್‌ ಬಳಿ ನಡೆದಿದ್ದು, ಕಾಲೇಜು ಉಪನ್ಯಾಸಕ ಕಂಠಪೂರ್ತಿ ಕುಡಿದು ತೂರಾಡಿದ್ದಾರೆ. ಅಲ್ಲಿದ್ದ ಸ್ಥಳೀಯರು ಇದು ಯಾರೋ ಮಾನಸಿಕ ಅಸ್ವಸ್ಥನಿರಬಹುದೆಂದು ಆಂಬ್ಯಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದ್ರೆ ವಿಡಿಯೋ ವೈರಲ್‌ ಆದ ಬಳಿಕ ಈ ವ್ಯಕ್ತಿ ರೇವಾ ಜಿಲ್ಲೆಯ ಸರ್ಕಾರಿ ಬಾಲಕಿಯ ಕಾಲೇಜಿನ ಪ್ರಾದ್ಯಾಪಕ ಅಭಿಷೇಕ್‌ ಮಾಳವೀಯ ಎಂಬುದು ತಿಳಿದು ಬಂದಿದೆ.

ಅತಿಥಿ ಉಪನ್ಯಾಸಕರಾರ ಇವರು ಬಿ.ಕಾಂ ವಿದ್ಯಾರ್ಥಿಗಳಿಗೆ ಫಿನಾನ್ಸ್‌ ವಿಷಯದ ಬಗ್ಗೆ ಪಾಠ ಮಾಡುತ್ತಿದ್ದರು. ಆದರೆ ಆ ಉಪನ್ಯಾಸಕ ಶನಿವಾರ (ಮಾ. 29) ಕಂಠಪೂರ್ತಿ ಕುಡಿದು ಸಾರ್ವಜನಿಕ ಸ್ಥಳದಲ್ಲಿಯೇ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಈ ವಿಡಿಯೋ ವೈರಲ್‌ ಆದ ಬಳಿಕ ಕಾಲೇಜು ಆಡಳಿತ ಮಂಡಳಿಯು ಆ ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.

https://x.com/FreePressMP/status/1905951672032993684?ref_src=twsrc%5Etfw%7Ctwcamp%5Etweetembed%7Ctwterm%5E1905951672032993684%7Ctwgr%5Ef8f9365723840e34ccc5a877462c72c55b8f58b8%7Ctwcon%5Es1_c10&ref_url=https%3A%2F%2Fapi-news.dailyhunt.in%2F

MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ

TAGGED:College professor found lying in the middle of the road after being hit by an oil tanker: Watch the viral video
Share This Article
Facebook Twitter Copy Link Print
Previous Article MM Hills Ugadi Jatre: ಮಲೈಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವದ ಸಡಗರ: ಲಕ್ಷಾಂತರ ಮಂದಿ ಭಾಗಿ
Next Article ದೇವತೆಯಂತೆ ಕಾಣಿಸುತ್ತಿದ್ದಾರೆ ಮಹೇಶ್ ಬಾಬು ಮಗಳು ಸಿತಾರಾ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?