Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೃದಯದ ಭಾಗಗಳಿಗೆ ಹುಡುಗಿಯರ ಹೆಸರು! ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಉತ್ತರ ವೈರಲ್
ದೇಶವೈರಲ್

ಹೃದಯದ ಭಾಗಗಳಿಗೆ ಹುಡುಗಿಯರ ಹೆಸರು! ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಉತ್ತರ ವೈರಲ್

Share
1 Min Read
SHARE

newsics.com

ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಹೃದಯದ ಚಿತ್ರ ಬರೆದು ಹೃದಯದ ಭಾಗಗಳಿಗೆ ಐವರು ಹುಡುಗಿಯರ ಹೆಸರು ಬರೆದಿರುವ ವಿಡಿಯೋ‌ ವೈರಲ್ ಆಗಿದೆ.

ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗೆ ವಿದ್ಯಾರ್ಥಿಯೊಬ್ಬ ಹೃದಯದ ಚಿತ್ರ ಬಿಡಿಸಿ, ಅದರ ಭಾಗಗಳನ್ನು ಹುಡುಗಿಯರ ಹೆಸರಿನಿಂದ ಹೆಸರಿಸಿದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.

ಹೃದಯದ ಚಿತ್ರ ಬಿಡಿಸಿ ಅದರ ಭಾಗಗಳನ್ನು ಹೆಸರಿಸಿ ಎಂದು ಪರೀಕ್ಷೆಯಲ್ಲಿ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ವಿದ್ಯಾರ್ಥಿಯೊಬ್ಬ ಹೃದಯದ ಚಿತ್ರವನ್ನೇನೋ ಬಿಡಿಸಿದ್ದಾನೆ. ಆದರೆ ಹೃದಯದ ಭಾಗಗಳನ್ನು ಹೆಸರಿಸುವಾಗ 5 ಹುಡುಗಿಯರ ಹೆಸರನ್ನು ಬರೆದಿದ್ದಾನೆ. ಹರಿತಾ, ಪ್ರಿಯಾ, ರೂಪಾ, ನಮಿತಾ ಮತ್ತು ಪೂಜಾ ಎಂದು ಹೆಸರಿಸಿದ್ದಾನೆ.

ಅಷ್ಟೇ ಅಲ್ಲ, ಹೃದಯದ ಭಾಗಗಳ ಕಾರ್ಯಗಳನ್ನು ವಿವರಿಸುವಲ್ಲಿ ಆ ಹುಡುಗಿಯರ ಬಗ್ಗೆ ಬರೆದಿದ್ದಾನೆ.
ಈ ಚಿತ್ರ ಗಮನಿಸಿದ ಮೌಲ್ಯಮಾಪಕರು ವಿದ್ಯಾರ್ಥಿಯ ಪೋಷಕರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

T20 World cup 2024 ದೆಹಲಿ ಏರ್‌ಪೋರ್ಟ್‌ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್

Cow Dung Soup! ಈ ದೇಶದಲ್ಲಿ ಹಸುವಿನ ಸಗಣಿಯಿಂದ ತಯಾರಾಗುತ್ತೆ ವಿಶೇಷ್ ಸೂಪ್

ರೈಲಿನ ಎಸಿ, ಸ್ಲೀಪರ್ ಕೋಚ್ನಲ್ಲಿ ಮಲುಗುವ ಸಮಯದಲ್ಲಿ ಬದಲಾವಣೆ

ಬೆಳಗಿನ ಉಪಾಹಾರ ಸೇವನೆ ತಪ್ಪಿಸಿದರೆ ಭಾರೀ ಬೆಲೆ ತೆರಬೇಕಾದೀತು, ಎಚ್ಚರ

ಗೊರಕೆ ಹೊಡೆಯೋರಿಗೆ ಖುಷಿ ಸುದ್ದಿ, ಗಳಿಸಬಹುದು ಕೈ ತುಂಬಾ ಹಣ

TAGGED:Girls names for parts of the heart! A student's answer in the exam went viral
Share This Article
Facebook Twitter Copy Link Print
Previous Article T20 World cup 2024 ದೆಹಲಿ ಏರ್‌ಪೋರ್ಟ್‌ನಲ್ಲಿ ಅಂತಿಮ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ, ವಿಡಿಯೋ ವೈರಲ್
Next Article ದೆಹಲಿ‌ ಮಳೆ ಅವಾಂತರ: ಇನ್ನಿಬ್ಬರು ಮಕ್ಕಳ ಶವ ಪತ್ತೆ, ಮೃತರ ಸಂಖ್ಯೆ 11ಕ್ಕೇರಿಕೆ, ಜನಜೀವನ ಅಸ್ತವ್ಯಸ್ತ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?