Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಗ್ಗೀತೆ ಸಲ್ಮಾನ್‌ ಖಾನ್‌ ವರ್ಚಸ್ಸು?ಮಕಾಡೆ ಮಲಗಿದ ಸಿಕಂದರ್
ಪ್ರಮುಖಮನರಂಜನೆ

ತಗ್ಗೀತೆ ಸಲ್ಮಾನ್‌ ಖಾನ್‌ ವರ್ಚಸ್ಸು?ಮಕಾಡೆ ಮಲಗಿದ ಸಿಕಂದರ್

Share
1 Min Read
SHARE

newsics.com

ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಸಿಕಂದರ್’ ಅತಿ ಕೆಟ್ಟ ವಿಮರ್ಶೆ ಪಡೆದಿದೆ. ಕೊಟ್ಟ ದುಡ್ಡಿಗೆ ನಷ್ಟವೇ ಆಗಿದೆ ಎಂದು ಸ್ವತಃ ಅಭಿಮಾನಿಗಳೇ ಹೇಳಿಕೊಳ್ಳುತ್ತಾ ಇದ್ದಾರೆ. ಸಿನಿಮಾನ ಜನರು ಇಷ್ಟಪಟ್ಟಿಲ್ಲ ಎಂಬುದಕ್ಕೆ ಕಲೆಕ್ಷನ್ ಲೆಕ್ಕವೇ ಸಾಕ್ಷಿ.

ಸಿಕಂದರ್‘ ಮೊದಲ ದಿನದ ಕಲೆಕ್ಷನ್ ಲೆಕ್ಕ ಹೊರ ಬಂದಿದೆ. ಸಲ್ಮಾನ್ ಖಾನ್ ಅವರ ಸಿನಿಮಾ ಹೀನಾಯ ಕಲೆಕ್ಷನ್ ಮಾಡಿರೋದು ಇಲ್ಲಿ ಸ್ಪಷ್ಟವಾಗಿದೆ. ಹಾಕಿದ ಬಜೆಟ್ ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ.

ಸಿಕಂದರ್‌ ಸಿನಿಮಾ ಭಾನುವಾರ ತೆರೆಕಂಡಿದ್ದು, 200 ಕೋಟಿ ಬಜೆಟ್‌ನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಅದರಂತೆ, ಮೊದಲ ದಿನದ ಕಲೆಕ್ಷನ್ ರಿಪೋರ್ಟ್ ಹೊರಬಿದ್ದಿದ್ದು, ‘ಸಿಕಂದರ್’ ಚಿತ್ರವು ಮೊದಲ ದಿನ ಭಾರತದಲ್ಲಿ ಕೇವಲ 26 ಕೋಟಿ ರೂಪಾಯಿಗಳನ್ನು ಗಳಿಸಿದೆ. ಸಲ್ಮಾನ್ ಖಾನ್ ಅವರ ಈ ಹಿಂದಿನ ಅಂದರೆ 2023ರಲ್ಲಿ ತೆರೆಗೆ ಬಂದಿದ್ದ ಟೈಗರ್ 3 ಸಿನಿಮಾ ಮೊದಲ ದಿನವೇ 44.50 ಕೋಟಿ ಗಳಿಕೆ ಮಾಡಿತ್ತು.

ಸಿನಿಮಾಗೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಅನೇಕ ಮಂದಿ ಕೆಟ್ಟ ಕಮೆಂಟ್ಸ್ ಮಾಡಿದ್ದಾರೆ. ಮತ್ತೊಂದೆಡೆ ಆನ್ ಲೈನ್ನಲ್ಲಿ ಫಿಲಂ ಸೋರಿಕೆ ಅಗಿರೋದು ದೊಡ ಹಿನ್ನಡೆಯಾಗಿದೆ. ಒಟ್ನಲ್ಲಿ ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿದೆ.

ALERT ಇನ್ಮುಂದೆ ಗೂಗಲ್ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ

TAGGED:'Sikander' who slept on the bed
Share This Article
Facebook Twitter Copy Link Print
Previous Article BASANGOUDA PATIL YATNAL: ಕಾಂಗ್ರೆಸ್ ನಾಯಕನ ಭೇಟಿಯಾದ ಯತ್ನಾಳ್
Next Article ALERT ಇನ್ಮುಂದೆ ಗೂಗಲ್ನಲ್ಲಿ ಈ ವಿಷಯಗಳನ್ನು ಸರ್ಚ್ ಮಾಡಿದ್ರೆ ಜೈಲು ಶಿಕ್ಷೆ ಗ್ಯಾರಂಟಿ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?