newsics.com
ಚಿನ್ನ ಹಾಗೂ ಬೆಳ್ಳಿ ಆಭರಣ ಪ್ರಿಯರಿಗೆ ಯುಗಾದಿ ಹಬ್ಬದ ಸಂಭ್ರಮ ದುಪ್ಪಟ್ಟಾಗಿದೆ. ಹಲವು ದಿನಗಳಿಂದ ಭಾರಿ ಏರಿಕೆ ಕಂಡಿದ ಚಿನ್ನದ ದರವು ದಿಢೀರ್ ಇಳಿಕೆ ಕಂಡಿದೆ. ಯುಗಾದಿ ವೇಳೆ ದರ ಗಗನಕ್ಕೇರುವ ಆತಂಕದಲ್ಲಿದ್ದ ಆಭರಣ ಪ್ರಿಯರು ನಿಟ್ಟುಸಿರು ಬಿಟ್ಟಿದ್ದಾರೆ. ಹಬ್ಬದ ಕಳೆದ ಮರುದಿನವೇ ಚಿನ್ನದ ದರ ಕಡಿಮೆಯಾಗಿರುವುದು ಸಂತಸ ಮೂಡಿಸಿದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,250 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,910 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,940 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,250 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,910 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,040 ರೂ