Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮಹಾಕುಂಭ ಮೇಳದ ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌
ಮನರಂಜನೆ

ಮಹಾಕುಂಭ ಮೇಳದ ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌

Share
1 Min Read
SHARE

newsics.com

ನವದೆಹಲಿ: ಮಹಾಕುಂಭ ಮೇಳದಲ್ಲಿ ಮಿಂಚಿದ್ದ ಮೊನಾಲಿಸಾಗೆ ಚಿತ್ರದಲ್ಲಿ ಅವಕಾಶ ನೀಡಿದ್ದ ನಿರ್ದೇಶಕ ಸನೋಜ್‌ ಮಿಶ್ರಾ ಅವರನ್ನು ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲಾಗಿದೆ.

ತನ್ನನ್ನು ಚಿತ್ರನಟಿ ಮಾಡುವುದಾಗಿ ಹೇಳಿ ಸನೋಜ್‌ ಸುಳ್ಳು ಭರವಸೆ ನೀಡಿ ಶೋಷಣೆ ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ ಆರೋಪದ ಅಡಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.

2020ರಲ್ಲಿ ಝಾನ್ಸಿ ಮೂಲದ ಯುವತಿಯನ್ನು ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್ ಮೂಲಕ ಸನೋಜ್ ಮಿಶ್ರಾ ಪರಿಚಯ ಮಾಡಿಕೊಂಡಿದ್ದರು. ಬಳಿಕ ದೂರವಾಣಿ ಮೂಲಕ ಸಂಪರ್ಕದಲ್ಲಿ ಇದ್ದರು. 2021ರ ಜೂನ್ 17ರಂದು ಝಾನ್ಸಿ ರೈಲು ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡುವಂತೆ ಸನೋಜ್ ಮಿಶ್ರಾ ಕೇಳಿಕೊಂಡಿದ್ದರು. ಆದರೆ ಆ ಯುವತಿ ನಿರಾಕರಿಸಿದಾಗ, ಒಂದು ವೇಳೆ ಭೇಟಿ ಆಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸನೋಜ್ ಬೆದರಿಕೆ ಹಾಕಿದ್ದರು ಎಂದು ಯುವತಿ ದೂರು ನೀಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಭಯದಿಂದ ಮರುದಿನ, ಅಂದರೆ 2021ರ ಜೂನ್ 18ರಂದು ಸನೋಜ್ ಅವರನ್ನು ಆ ಯುವತಿ ಭೇಟಿ ಮಾಡಿದ್ದರು. ಆಕೆಯನ್ನು ರೆಸಾರ್ಟ್ಗೆ ಕರೆದುಕೊಂಡು ಹೋಗಿ ಮತ್ತು ಬರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸೆಗಲಾಯಿತು. ಆಕೆಯ ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿಕೊಂಡು ಸನೋಜ್ ಮಿಶ್ರಾ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Director who allowed Mona Lisa to https://www.newsics.com/2025/03/31/the-evil-eye-is-always-watching-why-did-pavithra-gowda-say-this/

TAGGED:#Director #MonaLisa #MahakumbhMela #arrested film
Share This Article
Facebook Twitter Copy Link Print
Previous Article PAVITHRA GOWDA ಕೆಟ್ಟ ದೃಷ್ಟಿ ಯಾವಾಗಲೂ ನೋಡುತ್ತಿರುತ್ತೆ : ಹಿಂಗ್ಯಾಕೆ ಹೇಳಿದ್ರು ಪವಿತ್ರಾ ಗೌಡ
Next Article PM MODI ಮೋದಿಯವರ ಸಮಯ ಮುಗಿದಿದೆ: ಸಂಜಯ್ ರಾವತ್ ಹೀಗೇಳಿದ್ದೇಕೆ?

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?