Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ನಾಯಿಯನ್ನು ಮುದ್ದಾಡಲು ಹೋಗಿ ಫಜೀತಿಗೆ ಸಿಲುಕಿದ ವಾಚ್‌ಮ್ಯಾನ್‌ : ವೈರಲ್ ವಿಡಿಯೋ ನೋಡಿ
ವೈರಲ್

Viral ನಾಯಿಯನ್ನು ಮುದ್ದಾಡಲು ಹೋಗಿ ಫಜೀತಿಗೆ ಸಿಲುಕಿದ ವಾಚ್‌ಮ್ಯಾನ್‌ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಸಾಕಷ್ಟು ಜನ ಶ್ವಾನ ಪ್ರಿಯರಿದ್ದಾರೆ.ಅವರು ಬೀದಿ ನಾಯಿಗಳನ್ನು ಕೂಡ ಇಷ್ಟಪಡುತ್ತಾರೆ. ಬೀದಿ‌ ನಾಯಿಯನ್ನು ಮುದ್ದಾಡುತ್ತಿದ್ದ ವಾಚ್‌ಮ್ಯಾನ್‌ ಮೇಲೆ ಇನ್ನೊಂದು ಶ್ವಾನ ಅವರ ಮೇಲೆ ಏಕಾಏಕಿ ದಾಳಿ ನಡೆಸಿದೆ, ಹರಸಾಹಸ ಪಟ್ಟು ಶ್ವಾನದ ಅಟ್ಯಾಕ್‌ನಿಂದ ವಾಚ್‌ಮ್ಯಾನ್‌ ಬಚಾವಾಗಿದ್ದಾರೆ. ಇದೀಗ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗುತ್ತಿದೆ.

ಕಟ್ಟಡದ ಹೊರ ಭಾಗದಲ್ಲಿ ಒಂದಷ್ಟು ಶ್ವಾನಗಳು ಕುಳಿತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದಂತಹ ವಾಚ್‌ಮ್ಯಾನ್‌ ಒಂದು ನಾಯಿಯನ್ನು ಮುದ್ದಾಡಿದ್ದಾರೆ. ಆವಾಗ ಪಕ್ಕದಲ್ಲಿ ಇದ್ದ ಮತ್ತೊಂದು ಶ್ವಾನ ವಾಚ್‌ಮ್ಯಾನ್‌ ಮೇಲೆ ಏಕಾಏಕಿ ದಾಳಿ ನಡೆಸಿ ಕೈಯನ್ನು ಕಚ್ಚಿ ಹಿಡಿದು ಎಳೆದಾಡಿದೆ.

ಈ ಕುರಿತ ವಿಡಿಯೋವನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಶ್ವಾನವೊಂದು ವಾಚ್‌ಮ್ಯಾನ್‌ ಮೇಲೆ ಏಕಾಏಕಿ ದಾಳಿ ನಡೆಸಿದ ದೃಶ್ಯವನ್ನು ಕಾಣಬಹುದು. ನಾಯಿಯನ್ನು ಮುದ್ದಾಡುತ್ತಾ ನಿಂತಿದ್ದ ವೇಳೆಯೇ ಬಂದಂತಹ ಮತ್ತೊಂದು ಶ್ವಾನ ವಾಚ್‌ಮ್ಯಾನ್‌ ಕೈಯನ್ನು ಕಚ್ಚಿ ಎಳೆದಾಡಿದೆ. ಹಾಗೋ ಹೀಗೋ ಹೋರಾಡಿ ಆ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

https://x.com/gharkekalesh/status/1906635267660009665

https://www.newsics.com/2025/03/31/zoom-call-at-cafe-handwritten-complaint-from-unknown-person/

TAGGED:#Watchman #trouble #petdog #viral #social media
Share This Article
Facebook Twitter Copy Link Print
Previous Article Viral ಕೆಫೆಯಲ್ಲಿ ಝೂಮ್‌ ಕಾಲ್‌ : ಅಪರಿಚಿತ ವ್ಯಕ್ತಿಯಿಂದ ಕೈ ಬರಹ ದೂರು: ಪೋಟೋ ವೈರಲ್
Next Article ಕೂಲರ್ ನಿರ್ಮಾಣದ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ವಿಡಿಯೋ ನೋಡಿ

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?