Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ದರೋಡೆಗೆ ಬಂದಾತನನ್ನು ಅರೆಕ್ಷಣದಲ್ಲಿ ನೆಲಕ್ಕುರುಳಿಸಿದ ಮಹಿಳೆ : ವೈರಲ್ ವಿಡಿಯೋ ನೋಡಿ
ವೈರಲ್

Viral ದರೋಡೆಗೆ ಬಂದಾತನನ್ನು ಅರೆಕ್ಷಣದಲ್ಲಿ ನೆಲಕ್ಕುರುಳಿಸಿದ ಮಹಿಳೆ : ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಬಂದೂಕು ಹಿಡಿದು ದರೋಡೆ ಮಾಡಲು ಬಂದವನಿಗೆ ಮಹಿಳೆಯೊಬ್ಬಳು ಗುಂಡು ಹಾರಿಸಿದ್ದು, ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಬಂದೂಕು ಹಿಡಿದು ಗುಂಪಿನ ಬಳಿ ದರೋಡೆಕೋರ ಬಂದಿದ್ದಾರೆ. ಆದರೆ, ಗುಂಪಿನಲ್ಲಿದ್ದ ಮಹಿಳೆಯೊಬ್ಬರು ತಮ್ಮ ಬಳಿಯೂ ಬಂದೂಕು ಇರುವುದನ್ನು ಆತನಿಗೆ ತೋರಿಸುತ್ತಾರೆ.

ತಕ್ಷಣವೇ ಮಹಿಳೆ ದರೋಡೆಕೋರನಿಗೆ ಗುಂಡು ಹಾರಿಸುತ್ತಾರೆ. ಇದರಿಂದ ಆತ ಗಾಯಗೊಂಡು ನೋವಿನಿಂದ ನರಳುತ್ತಾ ತನ್ನ ಬಂದೂಕನ್ನು ಕೆಳಗೆ ಇಡುತ್ತಾನೆ. ಧೈರ್ಯದಿಂದ ದರೋಡೆ ವಿಫಲವಾಗುತ್ತದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, 6 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

https://x.com/shockcctvclip/status/1906429612370141346

https://www.newsics.com/2025/03/31/nyamati-bank-robbery-case/

TAGGED:#Woman #knocks #robber #viral #video
Share This Article
Facebook Twitter Copy Link Print
Previous Article ನ್ಯಾಮತಿ ಬ್ಯಾಂಕ್ ದರೋಡೆ ಕೇಸ್ :ಆರು ಮಂದಿ ಬಂಧನ, ರೂ. 13 ಕೋಟಿ ಮೌಲ್ಯದ ಚಿನ್ನ ವಶ!
Next Article WEATHER ದೇಶಾದ್ಯಂತ ಏಪ್ರಿಲ್-ಜೂನ್ ನಲ್ಲಿ ಅಧಿಕ ಬಿಸಿಲು: ಐಎಂಡಿ ಎಚ್ಚರಿಕೆ

Popular Posts

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

Tragedy ಭೀಕರ ದುರಂತ; ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆ ಕುಸಿದು 13 ಪ್ರಯಾಣಿಕರು ದುರ್ಮರಣ

1 Min Read

Uber Intercity Report ದೇಶದ ಟಾಪ್ ‘ಇಂಟರ್‌ಸಿಟಿ’ ಮಾರ್ಗಗಳಲ್ಲಿ ಬೆಂಗಳೂರು-ಮೈಸೂರಿಗೆ 3ನೇ ಸ್ಥಾನ

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?