Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > WEATHER ದೇಶಾದ್ಯಂತ ಏಪ್ರಿಲ್-ಜೂನ್ ನಲ್ಲಿ ಅಧಿಕ ಬಿಸಿಲು: ಐಎಂಡಿ ಎಚ್ಚರಿಕೆ
Uncategorized

WEATHER ದೇಶಾದ್ಯಂತ ಏಪ್ರಿಲ್-ಜೂನ್ ನಲ್ಲಿ ಅಧಿಕ ಬಿಸಿಲು: ಐಎಂಡಿ ಎಚ್ಚರಿಕೆ

Share
1 Min Read
SHARE

newsics.com

ನವದೆಹಲಿ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಏಪ್ರಿಲ್-ಜೂನ್ ನಲ್ಲಿ ಅಧಿಕ ಬಿಸಿಲು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ.

ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ಮತ್ತು ತಮಿಳುನಾಡಿನ ಉತ್ತರ ಭಾಗಗಳಲ್ಲಿ ಹೆಚ್ಚಿನ ಬಿಸಿಲು ದಾಖಲಾಗುವ ಸಾಧ್ಯತೆಯಿದೆ.

ಏಪ್ರಿಲ್‌ನಿಂದ ಜೂನ್‌ವರೆಗೆ ಉತ್ತರ ಮತ್ತು ಪೂರ್ವ ಭಾರತ, ಮಧ್ಯಭಾರತದ ಬಹುತೇಕ ಭಾಗಗಳು ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಪಟ್ಟು ಬಿಸಿಗಾಳಿ ಇರುವ ಸಾಧ್ಯತೆಯಿದೆ.

https://www.newsics.com/2025/03/31/woman-knocks-down-robber-in-half-an-hour/

Share This Article
Facebook Twitter Copy Link Print
Previous Article Viral ದರೋಡೆಗೆ ಬಂದಾತನನ್ನು ಅರೆಕ್ಷಣದಲ್ಲಿ ನೆಲಕ್ಕುರುಳಿಸಿದ ಮಹಿಳೆ : ವೈರಲ್ ವಿಡಿಯೋ ನೋಡಿ
Next Article ಸಿಎಸ್‌ಕೆ ಗೆ ಬಿಗ್ ಶಾಕ್ : ಇನ್‌ಸ್ಟಾಗ್ರಾಮ್‌ನಲ್ಲೂ ಆರ್ ಸಿಬಿದೆ ಮೇಲುಗೈ

Popular Posts

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Rain Alert ಭಾರಿ ಮಳೆ ಎಚ್ಚರಿಕೆ; 4 ದಿನ 17 ಜಿಲ್ಲೆಗಳಲ್ಲಿ ಸುರಿಯಲಿದೆ ಧಾರಾಕಾರ ಮಳೆ

1 Min Read

Crime Case ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಶ*ವ ಪತ್ತೆ; ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

0 Min Read

Strange marriage ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು! ಯಾಕೆ ಹೀಗೆ? ವಿಡಿಯೋ ನೋಡಿ

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?