Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಎಸ್‌ಕೆ ಗೆ ಬಿಗ್ ಶಾಕ್ : ಇನ್‌ಸ್ಟಾಗ್ರಾಮ್‌ನಲ್ಲೂ ಆರ್ ಸಿಬಿದೆ ಮೇಲುಗೈ
ದೇಶ

ಸಿಎಸ್‌ಕೆ ಗೆ ಬಿಗ್ ಶಾಕ್ : ಇನ್‌ಸ್ಟಾಗ್ರಾಮ್‌ನಲ್ಲೂ ಆರ್ ಸಿಬಿದೆ ಮೇಲುಗೈ

Share
1 Min Read
SHARE

newsics.com

ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡು ಪಂದ್ಯಗಳಲ್ಲಿ ಗೆದ್ದು ಬೀಗಿದೆ.

ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅವರದ್ದೆ ತವರು ನೆಲದಲ್ಲಿ ಮಣಿಸಿರುವ ಆರ್ಸಿಬಿ ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಈಗ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದು, ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಅವರ 17.7 ಮಿಲಿಯನ್ ಫಾಲೋವರ್‌ಗಳನ್ನು ಹಿಂದಿಕ್ಕಿದೆ.

ಆರ್‌ಸಿಬಿ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ 17.8 ಮಿಲಿಯನ್ ತಲುಪಿದರೆ, ಮುಂಬೈ ಇಂಡಿಯನ್ಸ್ 16.2 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದೆ.17 ವರ್ಷಗಳ ನಂತರ ಮೊದಲ ಬಾರಿಗೆ ಚೆನ್ನೈಗೆ ಅವರ ನೆಲದಲ್ಲೇ ಆರ್ ಸಿ ಬಿ ಗೆಲುವನ್ನು ಸಾಧಿಸಿಕೊಂಡಿದೆ.ಆರ್‌ಸಿಬಿ 17.8 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿದೆ. ಸಿಎಸ್‌ಕೆ ಇಲ್ಲಿಯವರೆಗೆ 17.7 ಮಿಲಿಯನ್ ಫಾಲೋವರ್ಸ್‌ಗಳೊಂದಿಗೆ ಅತಿ ಹೆಚ್ಚು ಫಾಲೋವರ್ಸ್‌ ಹೊಂದಿರುವ ಐಪಿಎಲ್ ತಂಡವಾಗಿತ್ತು. ಆದ್ರೀಗ ಈ ದಾಖಲೆಯನ್ನು ಮುರಿದು ಮೊದಲ ಸ್ಥಾನಕ್ಕೆ ಆರ್‌ಸಿಬಿ ಏರಿದೆ. ಇದೀಗ ಫಾಲೋವರ್ಸ್ ಕೂಡ ಹೆಚ್ಚಾಗಿರೋದು ಮತ್ತಷ್ಟು ಖುಷಿ ನೀಡಿದೆ.

https://www.instagram.com/p/DGIjQrlCN05/?igsh=MWtxemJjcTVqcXk3OQ==https://www.newsics.com/2025/03/31/excessive-heat-across-the-country-in-april-june/

TAGGED:#RCB #dominates #Instagram #csk #ipl2025
Share This Article
Facebook Twitter Copy Link Print
Previous Article WEATHER ದೇಶಾದ್ಯಂತ ಏಪ್ರಿಲ್-ಜೂನ್ ನಲ್ಲಿ ಅಧಿಕ ಬಿಸಿಲು: ಐಎಂಡಿ ಎಚ್ಚರಿಕೆ
Next Article ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?