Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Earthquake ಮ್ಯಾನ್ಮಾರ್‌ನಲ್ಲಿ 2056 ದಾಟಿದ ಸಾವಿನ ಸಂಖ್ಯೆ; ಒಂದು ವಾರ ಶೋಕಾಚರಣೆ
ವಿದೇಶ

Earthquake ಮ್ಯಾನ್ಮಾರ್‌ನಲ್ಲಿ 2056 ದಾಟಿದ ಸಾವಿನ ಸಂಖ್ಯೆ; ಒಂದು ವಾರ ಶೋಕಾಚರಣೆ

Share
1 Min Read
SHARE

newsics.com

ಮ್ಯಾನ್ಮಾರ್ : ಮ್ಯಾನ್ಮಾರ್‌ನಲ್ಲಿ ನೆಡೆದ ಪ್ರಬಲ ಭೂಕಂಪದಿಂದ ಮ್ಯಾನ್ಮಾರ್ ನ ಜನಜೀವನವೇ ಅಸ್ತವ್ಯಸ್ತವಾಗಿದೆ. ಹಲವಾರು ಕಟ್ಟಡಗಳು ನೆಲಸಮಾವಾಗಿದೆ. ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕನಿಷ್ಠ 2056 ಮಂದಿ ಸಾವನ್ನಪ್ಪಿದ್ದು 3900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದಲ್ಲದೆ ಸುಮಾರು 270 ಮಂದಿ ಕಾಣೆಯಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ವರದಿಗಳಿವೆ.

ಸತತ ನಾಲ್ಕು ದಿನಗಳಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದರೂ, ಸಾವಿರಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಇನ್ನು ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ ಒಂದು ವಾರ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದ್ದು, ಜೀವಹಾನಿ ಮತ್ತು ಹಾನಿಗೆ ಸಂತಾಪ ಸೂಚಿಸಿ ಏಪ್ರಿಲ್ 6ರವರೆಗೆ ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಇಳಿಸಲಾಗುತ್ತದೆ ಎಂದು ಆಡಳಿತಾರೂಢ ಜುಂಟಾ ಹೇಳಿಕೆಯಲ್ಲಿ ತಿಳಿಸಿದೆ.

ಇಡೀ ಜಗತ್ತು ಮ್ಯಾನ್ಮಾರ್‌ಗೆ ಸಹಾಯಹಸ್ತ ಚಾಚಿದೆ. ಇವುಗಳಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ಅದು ನೆರೆಯ ದೇಶದ ವಿರುದ್ಧ ನೇರವಾಗಿ ಆಪರೇಷನ್ ಬ್ರಹ್ಮ ಎಂಬ ಸಂಪೂರ್ಣ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸುಮಾರು 35 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ ಎಂಬ ಅಂಶದಿಂದ ಭೂಕಂಪದ ಪ್ರಮಾಣವನ್ನು ಅಂದಾಜಿಸಬಹುದು.

https://www.newsics.com/2025/03/31/a-drunken-fight-between-friends-ends-in-murder/

TAGGED:#Deathtoll #Myanmar #earthquake #dead #people
Share This Article
Facebook Twitter Copy Link Print
Previous Article ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ
Next Article Viral ಮದುವೆಯಾಗಲು ಹುಡುಗಿ ಸಿಗ್ತಿಲ್ಲವೆಂದು ಈತ ಮಾಡಿದ್ದೇನು..?

Popular Posts

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

You Might Also Like

ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?