Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Monlisa ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್‌ ನೀಡಿದ್ದ ನಿರ್ದೇಶಕ ಅರೆಸ್ಟ್
ಪ್ರಮುಖಮನರಂಜನೆ

Monlisa ಮಹಾಕುಂಭದ ಮೊನಾಲಿಸಾಗೆ ಸಿನಿಮಾ ಆಫರ್‌ ನೀಡಿದ್ದ ನಿರ್ದೇಶಕ ಅರೆಸ್ಟ್

Share
0 Min Read
SHARE

newsics.com

ಮಹಾಕುಂಭ ಮೇಳದಲ್ಲಿ ವೈರಲ್ ಆದ ಬೆಡಕಿ ಮೊನಾಲಿಸಾಳಿಗೆ ಬಾಲಿವುಡ್ ಸಿನಿಮಾ ಆಫರ್ ಮಾಡಿದ ನಿರ್ದೇಶಕ ಸನೋಜ್ ಮಿಶ್ರಾ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿ ನಿರ್ದೇಶಕ ಸನೋಜ್ ಮಿಶ್ರಾ ಅರೆಸ್ಟ್ ಆಗಿದ್ದಾರೆ.

ಸನೋಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಹೀರೋಯಿನ್ ಆಗಬೇಕೆಂದು ಆಸೆಪಟ್ಟಿದ್ದ ಸಣ್ಣ ಪಟ್ಟಣದ ಹುಡುಗಿಯ ಮೇಲೆ ಸನೋಜ್ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಲಾಗಿದೆ.

ಇನ್‌ಸ್ಟಾಗ್ರಾಮ್ ಮೂಲಕ ಸನೋಜ್ ಅವರ ಪರಿಚಯವಾಗಿತ್ತು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಹಲವು ಬಾರಿ ಹುಡುಗಿಯನ್ನು ಭೇಟಿಯಾಗಿದ್ದ ಸನೋಜ್ ಲೈಂಗಿಕವಾಗಿ ಬಳಸಿಕೊಂಡಿದ್ದನು ಎನ್ನಲಾಗಿದೆ.

Rain Alert ಭಾರೀ ಮಳೆ: ಕರಾವಳಿ ಜಿಲ್ಲೆಗಳು, ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಣೆ

TAGGED:Director who offered a movie to Mahakumbh's Mona Lisa arrested
Share This Article
Facebook Twitter Copy Link Print
Previous Article Rain Alert ಭಾರೀ ಮಳೆ: ಕರಾವಳಿ ಜಿಲ್ಲೆಗಳು, ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಣೆ
Next Article MILK PRICE HIKE : ಇಂದಿನಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?