Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Second PU Exam ದ್ವಿತೀಯ ಪಿಯುಸಿ ಫಲಿತಾಂಶ ಡೆಟ್ ಫಿಕ್ಸ್
ಕರ್ನಾಟಕ

Second PU Exam ದ್ವಿತೀಯ ಪಿಯುಸಿ ಫಲಿತಾಂಶ ಡೆಟ್ ಫಿಕ್ಸ್

Share
0 Min Read
SHARE

newsics.com

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಬಹುತೇಕ ಮುಂದಿನ ವಾರ ಪ್ರಕಟವಾಗುವ ನಿರೀಕ್ಷೆ ಇದೆ.

ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

https://www.newsics.com/2025/04/01/mysterious-death-of-elderly-woman-who-lived-alone/

TAGGED:#SecondPUC #result #date #fixed #examination
Share This Article
Facebook Twitter Copy Link Print
Previous Article ಒಂಟಿಯಾಗಿ ನೆಲೆಸಿದ್ದ ವೃದ್ಧೆ ನಿಗೂಢ ಸಾವು
Next Article Sunita Williams ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದ ಸುನೀತಾ ವಿಲಿಯಮ್ಸ್‌

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?