Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Sunita Williams ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದ ಸುನೀತಾ ವಿಲಿಯಮ್ಸ್‌
ವಿದೇಶ

Sunita Williams ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದ ಸುನೀತಾ ವಿಲಿಯಮ್ಸ್‌

Share
1 Min Read
SHARE

newsics.com

ವಾಷಿಂಗ್ಟನ್‌: ಬಾಹ್ಯಾಕಾಶದಿಂದ ಹಿಂದಿರುಗಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಹಿಂಜರಿಯುವುದಿಲ್ಲ. ಬಾಹ್ಯಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲ ಅದ್ಬುತ ಚಿತ್ರಗಳು ಸಿಕ್ಕವು. ಗುಜರಾತ್ ಮತ್ತು ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದ್ದಾರೆ.

ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ. ಮುಂದಿನ ಆಕ್ಸಿಯಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಲಿರುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ನಮ್ಮ ಅನುಭವಗಳನ್ನು ಹಂಚಿಕೊಳ್ಳಬಹುದೆಂದು ನಾನು ಭಾವಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬಾಹ್ಯಾಕಾಶ ನೌಕೆಯನ್ನು ಭೂಮಿಗೆ ಮರಳಿ ತಂದಿದ್ದಕ್ಕಾಗಿ ಸುನೀತಾ ವಿಲಿಯಮ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

https://www.newsics.com/2025/04/01/second-puc-result-date-fixed/

TAGGED: #SunitaWilliams #India #outerspace # firstreaction #world
Share This Article
Facebook Twitter Copy Link Print
Previous Article Second PU Exam ದ್ವಿತೀಯ ಪಿಯುಸಿ ಫಲಿತಾಂಶ ಡೆಟ್ ಫಿಕ್ಸ್
Next Article BREAKING ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Social Networks

Facebook-f Instagram Twitter
Welcome Back!

Sign in to your account

Lost your password?