Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಂಬರ್ ಪ್ಲೇಟ್ ಡಿಸೈನಿಂಗ್ ಯಂತ್ರದಲ್ಲಿ ಸಿಲುಕಿದ ಯುವತಿಯ ಬೆರಳು!
ದೇಶ

ನಂಬರ್ ಪ್ಲೇಟ್ ಡಿಸೈನಿಂಗ್ ಯಂತ್ರದಲ್ಲಿ ಸಿಲುಕಿದ ಯುವತಿಯ ಬೆರಳು!

Share
0 Min Read
SHARE

newsics.com

ತಿರುವನಂತಪುರಂ: ನಂಬರ್ ಪ್ಲೇಟ್ ತಯಾರಿಸುವಾಗ ಮಹಿಳೆಯ ಬೆರಳು ಯಂತ್ರದಲ್ಲಿ ಸಿಲುಕಿಕೊಂಡಿರುವ ಘಟನೆ ಕೇರಳದ ತೈಕಾಡ್ ಜಂಕ್ಷನ್‌ನಲ್ಲಿರುವ ನಂಬರ್‌ಪ್ಲೇಟ್ ಡಿಸೈನಿಂಗ್ ಅಂಗಡಿಯಲ್ಲಿ ನಡೆದಿದೆ. ಸಂಸ್ಥೆಯ ಉದ್ಯೋಗಿ ಅನೀಷಾ (24) ಅವರ ಬೆರಳು ಡಿಸೈನಿಂಗ್ ಯಂತ್ರದಲ್ಲಿ ಸಿಲುಕಿಕೊಂಡಿತ್ತು.

ಅನೀಷಾ ಅವರ ಬಲಗೈ ಬೆರಳು ಯಂತ್ರದಲ್ಲಿ ಸಿಲುಕಿಕೊಂಡಿದ್ದರಿಂದ ಹೊರತೆಗೆಯಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಹೈಡ್ರಾಲಿಕ್ ಕಟ್ಟರ್, ಆಂಗಲ್ ಕಟ್ಟರ್ ಬಳಸಿ ಅರ್ಧ ಗಂಟೆಗಳ ಕಾಲ ಪ್ರಯತ್ನಿಸಿ ಯಂತ್ರದಲ್ಲಿ ಸಿಲುಕಿದ್ದ ಬೆರಳನ್ನು ಹೊರತೆಗೆದರು. ಬೆರಳಿಗೆ ಗಾಯವಾಗಿ ಊತ ಬಂದಿದ್ದರಿಂದ ಅನೀಷಾ ಅವರನ್ನು ಅಗ್ನಿಶಾಮಕ ದಳದ ಆಂಬ್ಯುಲೆನ್ಸ್‌ನಲ್ಲಿ ತಿರುವನಂತಪುರಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತು.

https://www.newsics.com/2025/04/01/a-young-man-was-brutally-murdered-by-being-hacked-to-death-with-a-machete/

TAGGED:#Youngwomann #finger #stuck #designing #machine!
Share This Article
Facebook Twitter Copy Link Print
Previous Article BREAKING ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!
Next Article Viral ChatGPT ಜೊತೆ ವಾದಕ್ಕಿಳಿದ ಯುವತಿ : ವೈರಲ್ ವಿಡಿಯೋ ನೋಡಿ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?